ಮೇಘಾಲಯ ರಾಜಧಾನಿ ಶಿಲ್ಲಾಂಗ್ನ ಸ್ಥಳೀಯ ನ್ಯಾಯಾಲಯವು ಬುಧವಾರ ಸೋನಮ್ ರಘುವಂಶಿ ಮತ್ತು ಪ್ರಮುಖ ಆರೋಪಿ ರಾಜ್ ಕುಶ್ವಾ ಸೇರಿದಂತೆ ಇತರ ನಾಲ್ವರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.