ರಾಜ್ಯಸಬ್ಸಿಡಿಯೇ ಸಿಗದ ಕಾರಣ ಮಳೆನೀರು ಕೊಯ್ಲು ಅಳವಡಿಕೆಗೆ ನೀರಸ ಪ್ರತಿಕ್ರಿಯೆ!
2021 ರಲ್ಲಿ ಬಿಡಬ್ಲ್ಯುಎಸ್ಎಸ್ ಬಿ ತಿದ್ದುಪಡಿ ಮಸೂದೆಯೊಂದನ್ನು ಅಂಗೀಕರಿಸಿ 60*40 ಹಾಗೂ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದ ನಿವೇಶನಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿತ್ತು.