ರಾಜ್ಯಅನಧಿಕೃತ ಹೋರ್ಡಿಂಗ್ ಅಳವಡಿಕೆ ಪ್ರಕರಣ: ಪಾಲಿಕೆಯೇ ಬೆಂಗಳೂರಿಗೆ ನಂ.1 ಶತ್ರು; ಬಿಬಿಎಂಪಿಗೆ ಹೈಕೋರ್ಟ್ ಚಾಟಿ
ಬೆಂಗಳೂರಿನಲ್ಲಿ ಕಾನೂನುಬಾಹಿರವಾಗಿ ಹೋರ್ಡಿಂಗ್ಸ್ ಮತ್ತು ಫ್ಲೆಕ್ಸ್ ಅಳವಡಿಕೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಯನ್ನು ಕುರಿತು 'ನೀವು ನಗರದ ಮೊದಲ ಶತ್ರುʼ ಎಂದು ಕಟುವಾಗಿ ನುಡಿಯಿತು.