unauthorised constructions

ಬೆಂಗಳೂರು: ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭ!
ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆರಂಭಿಸಿದೆ.

15 ದಿನಗಳಲ್ಲಿ ಕಲಬುರಗಿ ಕೋಟೆ ಪ್ರದೇಶ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಿ: ಹೈಕೋರ್ಟ್
ಕಲಬುರಗಿಯ ಐತಿಹಾಸಿಕ ಕೋಟೆ ವ್ಯಾಪ್ತಿಯಲ್ಲಿನ ಒತ್ತುವರಿ ತೆರವುಗೊಳಿಸಲು 15 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಹೈಕೋರ್ಟ್ ಆದೇಶಿಸಿದೆ.

