ದೇಶCPWD, CISF ಮತ್ತು TATA ಪ್ರಾಜೆಕ್ಟ್ ಅಧಿಕಾರಿಗಳು ನನ್ನ ಕೊಠಡಿಗೆ ಅನಧಿಕೃತವಾಗಿ ಪ್ರವೇಶಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ಯಾರ ಅಧಿಕಾರ ಮತ್ತು ಸೂಚನೆಗಳ ಅಡಿಯಲ್ಲಿ ಅನುಮತಿಯಿಲ್ಲದೆ ನನ್ನ ಕೋಣೆಗೆ ಪ್ರವೇಶಿಸಿದ್ದಾರೆ ಎಂಬುದು ನನಗೆ ಗೊತ್ತಾಗಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ರಾಜ್ಯಸಭಾಧ್ಯಕ್ಷರಾಗಿರುವ ಧನ್ ಖರ್ ಅವರಿಗೆ ಒತ್ತಾಯಿಸಿದ್ದಾರೆ.