ರಾಜ್ಯಅನಧಿಕೃತ ಫ್ಲೆಕ್ಸ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ನಗರದಲ್ಲಿ ಕಾನೂನುಬಾಹಿರವಾಗಿ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ಅಳವಡಿಸಲು ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿತು.