ರಾಜ್ಯನಿಯಮ ಉಲ್ಲಂಘನೆಯನ್ನು ಸರಿಪಡಿಸಿಕೊಳ್ಳಲು ರಾಜ್ಯದ ಅನಧಿಕೃತ ಶಾಲೆಗಳಿಗೆ ಕಾಲಾವಕಾಶ: ಶಿಕ್ಷಣ ಇಲಾಖೆ
ರಾಜ್ಯದಲ್ಲಿನ ಅನಧಿಕೃತ ಶಾಲೆಗಳಿಗೆ ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ನಿಯಮಗಳ ಉಲ್ಲಂಘನೆಯನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.