ರಾಜ್ಯಒಳಚರಂಡಿ, ರಾಜಕಾಲುವೆಗೆ ತ್ಯಾಜ್ಯ ನೀರು: ಅನಧಿಕೃತ 2137 ಸಂಪರ್ಕ ಪತ್ತೆ
ಬೆಂಗಳೂರು ಜಲಮಂಡಳಿಯಿಂದ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹಾಗೂ ರಾಜಕಾಲುವಗೆ ಹರಿಸುತ್ತಿರುವವರ ಸಂಪರ್ಕ ಪತ್ತೆ ಕಾರ್ಯ ನಡೆದಿದೆ.