ಜಿಲ್ಲಾ ಸುದ್ದಿಅನಧಿಕೃತ ಜಾಹೀರಾತು ಪಾಲಿಕೆ, ಸರ್ಕಾರಕ್ಕೆ ನೋಟಿಸ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಮತ್ತು ಫ್ಲೆಕ್ಸ್ ಗಳ ಅಳವಡಿಕೆಯಿಂದ ಆಗಿರುವ ನಷ್ಟದ ಪ್ರಮಾಣವನ್ನು ತಪ್ಪಿತಸ್ಥರಿಂದ ದಂಡದ ರೂಪದಲ್ಲಿ ವಸೂಲಿ ಮಾಡಿ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ಕುರಿತು ರಾಜ್ಯ ಸರ್ಕಾರ...