ರಾಜ್ಯವೈಟ್ ರೋಸ್ ಲೇಔಟ್ನಲ್ಲಿ ಅಧಿಕೃತ ಕಟ್ಟಡಗಳ ನಿರ್ಮಾಣ: ಪ್ರತಿಭಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು, ಬಿಲ್ಡರ್ಗಳಿಗೆ ನೋಟಿಸ್ ಜಾರಿ
ನಗರದ ವೈಟ್ ರೋಸ್ ಲೇಔಟ್ನಲ್ಲಿ ನಾಯಿಕೊಡೆಗಳಂತೆ ತಲೆಎತ್ತುತ್ತಿರುವ ಅನಧಿಕೃತ ಕಟ್ಟಡಗಳು ಹಾಗೂ ಪೇಯಿಂಗ್ ಗೆಸ್ಟ್ ವಸತಿ ಗೃಹಗಳ ವಿರುದ್ಧ ವೈಟ್ಫೀಲ್ಡ್ ನಿವಾಸಿಗಳು ಪ್ರತಿಭಟನೆ ನಡೆಸಿದ ಬಳಿಕ ಬಿಡಿಎ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಬಿಲ್ಡರ್ಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.