uncertain

ಬಿಹಾರ: ಅನಿಶ್ಚಿತತೆಯಲ್ಲಿ ಎನ್ಡಿಎ ಭವಿಷ್ಯ; ಜೆಡಿಯು ಸಭೆಗೂ ಮುನ್ನ ಬಿಜೆಪಿ ಎಚ್ಚರಿಕೆಯ ಹೆಜ್ಜೆ
ಬಿಜೆಪಿಯೊಂದಿಗೆ ಜೆಡಿಯು ಸಂಬಂಧ ಹದಗೆಟ್ಟಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪಕ್ಷದ ಸಂಸದರು ಮತ್ತು ಶಾಸಕರ ಸಭೆ ಕರೆದಿದ್ದಾರೆ. ಈ ಮಧ್ಯೆ ಬಿಹಾರದಲ್ಲಿ ಮೈತ್ರಿ ಧರ್ಮ ಪಾಲಿಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ರಜನಿಕಾಂತ್ ರಾಜಕೀಯ ಪ್ರವೇಶ ಇನ್ನೂ ಅಸ್ಪಷ್ಟ: ಶೀಘ್ರವೇ ನಿರ್ಧಾರ ಪ್ರಕಟ ಎಂದ ಸೂಪರ್ ಸ್ಟಾರ್
ನಟ ರಜನಿ ಕಾಂತ್ ಅವರ ರಾಜಕೀಯ ಪ್ರವೇಶ ಕುರಿತಂತೆ ಇನ್ನೂ ಅವರ ನಿರ್ಧಾರ ಅನಿಶ್ಚಿತತೆಯಿಂದ ಕೂಡಿದೆ.

