Unconditional apology

ಅನಿರ್ದಿಷ್ಟಾವಧಿ ಅಮಾನತು: ರಾಜ್ಯಸಭಾ ಅಧ್ಯಕ್ಷರಿಗೆ ಬೇಷರತ್ ಕ್ಷಮೆಯಾಚಿಸಿ; ಸಂಸದ ರಾಘವ್ ಚಡ್ಡಾಗೆ 'ಸುಪ್ರೀಂ' ತಾಕೀತು
ಆಯ್ಕೆ ಸಮಿತಿ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಬೇಷರತ್ ಕ್ಷಮೆಯಾಚಿಸಲು ಅಮಾನತುಗೊಂಡಿರುವ ಎಎಪಿ ಶಾಸಕ ರಾಘವ್ ಚಡ್ಡಾ ಗೆ ಸುಪ್ರೀಂ ಕೋರ್ಟ್ ಹೇಳಿದೆ.

ಬೇಷರತ್ ಕ್ಷಮೆಯಾಚನೆ: ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯಗೊಳಿಸಿದ 'ಸುಪ್ರೀಂ'
ಐಪಿಎಲ್ ಮಾಜಿ ಕಮಿಷನರ್ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಬೇಷರತ್ ಕ್ಷಮೆ ಯಾಚಿಸಿದ ನಂತರ ಸುಪ್ರೀಂ ಕೋರ್ಟ್ ಈ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

'ಬೇಷರತ್ ಕ್ಷಮೆ' ಕೇಳುವಂತೆ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ಸೂಚನೆ
ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ನ್ಯಾಯಾಂಗದ ವಿರುದ್ಧ ಟೀಕೆ ಮಾಡಿದ್ದ ಐಪಿಎಲ್ ಮಾಜಿ ಆಯುಕ್ತ ಲಲಿತ್ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಈ ಸಂಬಂಧ ಬೇಷರತ್ ಕ್ಷಮೆಯಾಚಿಸುವಂತೆ ಗುರುವಾರ...

ಮಾನನಷ್ಟ ಪ್ರಕರಣ, ಸಂಜಯ್ ನಿರುಪಮ್‌ಗೆ ಬೇಷರತ್ ಕ್ಷಮೆಯಾಚಿಸಿದ ಮಾಜಿ ಸಿಎಜಿ ವಿನೋದ್ ರಾಯ್
ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮಾಜಿ ಸಿಎಜಿ ವಿನೋದ್ ರಾಯ್ ಗುರುವಾರ ಕ್ಷಮೆಯಾಚಿಸಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

"ನನ್ನ ದೇಶದ ಭಾವನೆಗಳಿಗೆ ನೋವುಂಟು ಮಾಡಿದಕ್ಕೆ ಬೇಷರತ್ ಕ್ಷಮೆ ಕೋರುತ್ತಿದ್ದೇನೆ": ಹರ್ಭಜನ್ ಸಿಂಗ್
ಖಲಿಸ್ತಾನಿ ಉಗ್ರ ಬಿಂದ್ರನ್ ವಾಲೆಯ ಫೋಟೋ ಇದ್ದ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದಕ್ಕೆ ಭಾರತ ಕ್ರಿಕೆಟ್ ತಂಡದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬೇಷರತ್ ಕ್ಷಮೆ ಕೋರಿದ್ದಾರೆ.

ಬೇಷರತ್ ಕ್ಷಮೆಯಾಚಿಸಿ: ಮಾಜಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್‌ಗೆ 'ಸುಪ್ರೀಂ'
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಸುಪ್ರೀಂಕೋರ್ಟ್ ಬೇಷರತ್ ಕ್ಷಮೆಯಾಚಿಸುವಂತೆ ಸೂಚಿಸಿದೆ...
ಬೆಳ್ಳಂದೂರು ಕೆರೆ ಪ್ರಕರಣ: ಹಸಿರು ನ್ಯಾಯಾಧೀಕರಣಕ್ಕೆ ಕ್ಷಮೆಯಾಚಿಸಿದ ಬಿಬಿಎಂಪಿ
ನ್ಯಾಯಾಧೀಕರಣದ ಆದೇಶವನ್ನು ಬದಿಗೊತ್ತುವ ಬಿಬಿಎಂಪಿ ಅಧಿಕಾರಿಗಳ ಪ್ರಯತ್ನಕ್ಕೆ ಹಸಿರು ನ್ಯಾಯಾಧೀಕರಣ ತೀವ್ರವಾಗಿ ಗರಂ ಆದ ಹಿನ್ನಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೇಷರತ್...

ಬೇಷರತ್ ಕ್ಷಮೆಯಾಚಿಸಿದ ನ್ಯಾ.ಕಾಟ್ಜು, ನ್ಯಾಯಾಂಗ ನಿಂದನೆ ಕೇಸ್ ಅಂತ್ಯಗೊಳಿಸಿದ ಸುಪ್ರೀಂ
ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆ ಯಾಚಿಸಿದ್ದು, ಸರ್ವೋಚ್ಚ....

ಬುಲಂದ್‌ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಜಂಖಾನ್ ಕ್ಷಮೆ ತಿರಸ್ಕರಿಸಿದ ಸುಪ್ರೀಂ
ಬುಲಂದ್‌ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಸಚಿವ ಅಜಂಖಾನ್ ಅವರ ಬೇಷರತ್ ಕ್ಷಮೆಯಾಚನೆಯನ್ನು ಸುಪ್ರೀಂಕೋರ್ಟ್...

