ವಿದೇಶಬೌದ್ಧಗುರು ದಲೈಲಾಮರನ್ನು ಉಗ್ರ ಎಂದು ಕರೆದು ಉಗಿಸಿಕೊಂಡ ಪಾಕ್ ಪತ್ರಕರ್ತ!
ಪುಲ್ವಾಮ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮಸೂಗ್ ಅಜರ್ ನನ್ನು ಬೆಂಬಲಿಸುವ ಭರದಲ್ಲಿ ಪಾಕಿಸ್ತಾನದ ಪತ್ರಕರ್ತನೋರ್ವ ಬೌದ್ಧಗುರು ದಲೈಲಾಮರನ್ನು ಉಗ್ರಗಾಮಿ ಎಂದು ಕರೆದು ಸಾಮಾಜಿಕ ಜಾಲತಾಣಗಳಲ್ಲಿ ಉಗಿಸಿಕೊಳ್ಳುತ್ತಿದ್ದಾನೆ.