undeclared emergency

ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ
ಸರ್ಕಾರದಲ್ಲಿ ಗೃಹಸಚಿವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದ್ದಾರೆ ಎಂದೆನಿಸುತ್ತದೆ. ಸಚಿವರು ಭ್ರಷ್ಟಾಚಾರ ವನ್ನೇ ಸಾಧನೆ ಎಂದುಕೊಂಡಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ; ಸಿಎಂ ಆದ ಮೇಲೆ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತನೆ: ಶೋಭಾ ಕರಂದ್ಲಾಜೆ
ಆರ್.ಅಶೋಕ್ ಮತ್ತು ನಾನು ಮಾಡಿದ ತಪ್ಪೇನು? ಯಾವ ಅಪರಾಧಕ್ಕಾಗಿ ನೀವು ಎಫ್‍ಐಆರ್ ಹಾಕಿದ್ದೀರಿ? ನಾವು ನಿಮ್ಮನ್ನು ಕೇಳಿದ್ದೇ ನಮ್ಮ ಅಪರಾಧ. ನಿಮ್ಮನ್ನು ಪ್ರಶ್ನಿಸಿದ್ದೇ ಅಪರಾಧ.

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ; ಬೊಮ್ಮಾಯಿ
ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇಲ್ಲ: ಸಿಎಂ ಬೊಮ್ಮಾಯಿ
ಭಾರತದ ಪ್ರಜಾಪ್ರಭುತ್ವ ಬಲಿಷ್ಠವಾಗಿದ್ದು, ಇತರ ಹಲವು ದೇಶಗಳಲ್ಲಿ ಈ ಪ್ರಜಾಪ್ರಭುತ್ವ ಕೆಲವೇ ನಿಮಿಷಗಳ ಕಾಲ ಸಿನಿಮಾ ಟ್ರೈಲರ್‌ಗಳಂತೆ ಬಂದು ಹೋಗುತ್ತಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ತುರ್ತು ಪರಿಸ್ಥಿತಿಗಿಂತಲೂ ಈಗಿರುವ ಪರಿಸ್ಥಿತಿ ಹೆಚ್ಚು ಅಪಾಯಕಾರಿ: ಯಶವಂತ್ ಸಿನ್ಹಾ
1975ರ ತುರ್ತು ಪರಿಸ್ಥಿತಿಗಿಂದಲೂ ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯೇ ಹೆಚ್ಚು ಅಪಾಯಕಾರಿಯಾದದ್ದು ಎಂದು ಮಾಜಿ ಬಿಜೆಪಿ ನಾಯ ಯಶವಂತ್ ಸಿನ್ಹಾ ಅವರು ಮಂಗಳವಾರ ಹೇಳಿದ್ದಾರೆ...

ಸುಳ್ಳುಸುದ್ದಿ ಪ್ರಕಟಿಸುವವರ ಮೇಲೆ ಸರ್ಕಾರದ ಕ್ರಮ ’ಅಘೋಷಿತ ತುರ್ತುಸ್ಥಿತಿ’ಯನ್ನು ಸೃಷ್ಟಿಸುತ್ತದೆ: ಪ್ರವೀಣ್ ತೊಗಾಡಿಯಾ
ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದುಗೊಳಿಸುವ ಕೇಂದ್ರದ ನಿರ್ಧಾರ ’ಅಘೋಷಿತ ತುರ್ತು ಸ್ಥಿತಿಯಾಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

