ಮುಂಬೈ ಮೂಲದ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರು ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.