under-construction bridge

ಉತ್ತರ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ; 6 ಕಾರ್ಮಿಕರ ದುರ್ಮರಣ
ಸೇತುವೆಯ ಕಂಬದಡಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಿಸಿ ಹಮೀರ್ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿಗೆ ಗಾಯ!
ಮಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳದ ಮಲ್ಲಿಪ್ಪಾಡಿಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನ: ನಿರ್ಮಾಣ ಹಂತದ ಸೇತುವೆ ಬಳಿ ಗೋಡೆ ಕುಸಿದು 11 ಮಂದಿ ಕಾರ್ಮಿಕರು ಸಾವು
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿ ನಿರ್ಮಾಣ ಹಂತದ ಸೇತುವೆ ಬಳಿಯ ಗೋಡೆ ಕುಸಿದು 11 ಕಾರ್ಮಿಕರು ಬುಧವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ: ನಿರ್ಮಾಣ ಹಂತದಲ್ಲಿದ್ದ ಮತ್ತೊಂದು ಮೇಲ್ಸೇತುವೆ ಕುಸಿತ
ಗಂಗಾ ನದಿಯ ಮೇಲ್ಭಾಗದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದುಬಿದ್ದ ಘಟನೆ ನಡೆದ 3 ವಾರಗಳಲ್ಲಿ ಇಂಥಹದ್ದೇ ಮತ್ತೊಂದು ಘಟನೆ ನಡೆದಿದೆ.

