ವಾಣಿಜ್ಯ12 ಸಾವಿರ ರೂ. ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಮಾರಾಟ ನಿಷೇಧ ಊಹಾಪೋಹ: ಕೇಂದ್ರ ಸರ್ಕಾರದ ಸ್ಪಷ್ಟನೆ ಇದು...
12,000 ರೂ.ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ಗಳ ಮಾರಾಟವನ್ನು ನಿಷೇಧಿಸುವ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ.