Under secretary

ರಂಗಕರ್ಮಿ ಆರ್.ಎಸ್. ರಾಜಾರಾಂ ಕೋವಿಡ್ಗೆ ಬಲಿ
ರಾಜ್ಯ ಹಣಕಾಸು ಇಲಾಖೆಯ ಅಧೀನ ಕಾರ್ಯದರ್ಶಿ, ವೇದಿಕೆ ಫೌಂಡೇಷನ್ ಸಂಸ್ಥೆಯ ರೂವಾರಿ ಹಾಗೂ ರಂಗಕರ್ಮಿ ಆರ್.ಎಸ್.ರಾಜಾರಾಂ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಅಧೀನ ಕಾರ್ಯದರ್ಶಿ, ಅದಕ್ಕಿಂತ ಉನ್ನತ ಮಟ್ಟದ ಅಧಿಕಾರಿಗಳು ಕೆಲಸದ ದಿನಗಳಲ್ಲಿ ಕಚೇರಿಗೆ ಬರಬೇಕು: ಕೇಂದ್ರ ಸರ್ಕಾರ
ಅಧೀನ ಕಾರ್ಯದರ್ಶಿಗಳು ಮತ್ತು ಅದಕ್ಕಿಂತ ಮೇಲಿನ ರ್ಯಾಂಕಿನ ಅಧಿಕಾರಿಗಳು ಎಲ್ಲಾ ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗಬೇಕು ಎಂದು ಕೇಂದ್ರ ಸರ್ಕಾರಿ ನೌಕರರಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸಿಬ್ಬಂದಿ ಸಚಿವಾಲಯ ಹೇಳಿದೆ.

