ರಾಜ್ಯಕೊರೋನಾ ಪರಿಣಾಮ: ರಾಜ್ಯದ 383 ವಿಚಾರಣಾಧೀನ ಕೈದಿಗಳ ಬಿಡುಗಡೆಗೆ ತೀರ್ಮಾನ
ಕೊವಿಡ್- 19 ವೈರಸ್ ಹರಡುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ 180 ಖೈದಿಗಳೂ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 383 ವಿಚಾರಣಾಧೀನ ಕೈದಿಗಳಿಗೆ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.