Under world

ಮಾರಣಾಂತಿಕ ಕಾಯಿಲೆ: ಇನ್ನು ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ - ಮುತ್ತಪ್ಪ ರೈ
ಭೂಗತ ಜಗತ್ತಿನ ಕರಾಳ ದುನಿಯಾದಿಂದ ಹೊರಬಂದು ನೆಮ್ಮದಿಯ ಜೀವನ ನಡೆಸುತ್ತಿದ್ದ ಮುತ್ತಪ್ಪ ರೈ ಇದೀಗ ತಾವು ಇನ್ನು ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವು?
ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಭೂಗತ ಪಾತಕಿ ದಾವೂಜದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಸ್ಪಷ್ಟನೆ ನೀಡಿಲ್ಲ.

ಭೂಗತ ಪಾತಕಿ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಬಂಧನ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಮುಂಬೈ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಭೂಗತ ಪಾತಕಿ ಅಬು ಸಲೇಂಗೆ ಜೈಲಲ್ಲೇ ರಾಜಾತಿಥ್ಯ!
ವಿವಿಧ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿ ಪ್ರಸ್ತುತ ಬಂಧನದಲ್ಲಿರುವ ಭೂಗತ ಪಾತಕಿ ಅಬು ಸಲೇಂಗೆ ಜೈಲೇ ಮನೆಯಾಗಿದ್ದು, ಆತನಿಗೆ ಪೊಲೀಸರಿಂದ ರಾಜಾತಿಥ್ಯ ದೊರೆಯುತ್ತಿರುವ ಕುರಿತು ಮಾಹಿತಿಗಳು ಬಂದಿವೆ...

ಭೂಗತ ಪಾತಕಿ ಛೋಟಾ ರಾಜನ್ ಹತ್ಯೆಗೆ ಸಂಚು: 4 ಬಂಧನ
ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರನ್ನು ದೆಹಲಿ ಪೊಲೀಸರ ವಿಶೇಷ ತಂಡ ಶುಕ್ರವಾರ...

ತಾಕತ್ತಿದ್ದರೆ ದಾವೂದ್ ಭಾಯ್ ಬಂಧಿಸಿ: ಭಾರತಕ್ಕೆ ಛೋಟಾ ಶಕೀಲ್ ಸವಾಲು
ನಿಮಗೆ ತಾಕತ್ತಿದ್ದರೆ ದಾವೂದ್ ಭಾಯ್ ರನ್ನು ಬಂಧಿಸಿ ಎಂದು ಭೂಗತ ಪಾತಕಿ ಛೋಟಾ ಶಕೀಲ್ ಬುಧವಾರ ಭಾರತ ಸರ್ಕಾರಕ್ಕೆ ಸವಾಲು ಹಾಕಿದ್ದಾನೆ...

ಬಿಗಿ ಭದ್ರತೆಯ ತಿಹಾರ್ ಜೈಲಿನಲ್ಲೂ ಛೋಟಾರಾಜನ್ ಗೆ ಪ್ರಾಣ ಬೆದರಿಕೆ!
ವಿವಿಧ ಪಾತಕ ಕೃತ್ಯಗಳಲ್ಲಿ ಭಾಗಿಯಾಗಿ ಭಾರತದಲ್ಲಿ ಬಂಧನಕ್ಕೀಡಾಗಿರುವ ಭೂಗತ ಪಾತಕಿ ಛೋಟಾ ರಾಜನ್ ಗೆ ಬೆದರಿಕೆ ಸಂದೇಶ ಬಂದಿದ್ದು, ರಾಜನ್ ವೈರಿ ಮತ್ತು ಮತ್ತೋರ್ವ ಭೂಗತ ಪಾತಕಿ ದಾವೂದ್..

ಪಾಕ್ ಕುತಂತ್ರದಿಂದ ದಾವೂದ್ ಬಂಧನ ಭಾರತಕ್ಕೆ ಮರೀಚಿಕೆ?
ಭೂಗತ ಪಾತಕಿ ಮತ್ತು ಮೋಸ್ಟ್ ವಾಂಟೆಂಡ್ ಟೆರರಿಸ್ಟ್ ದಾವೂದ್ ಇಬ್ರಾಹಿಂ ನನ್ನು ಬಂಧಿಸಲು ಭಾರತದ ಗುಪ್ತಚರ ಅಧಿಕಾರಿಗಳು ಹರಸಾಹಸ ಪಡುತ್ತಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ಅತನ ರಕ್ಷಣೆಗೆ ಕಂಕಣ ಕಟ್ಟಿ ಬೆನ್ನಿಗೆ ನಿಂತಿದೆ..

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಾಲಿಗೆ ಗ್ಯಾಂಗ್ರಿನ್!
ಭಾರತದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಘೋರ ಗ್ಯಾಂಗ್ರಿನ್ ಖಾಯಿಲೆಯಿಂದ ಬಳಲುತ್ತಿದ್ದಾನೆಯೇ? ಆತನ ಸಾವಿನ ಕ್ಷಣ ಸಮೀಪಿಸುತ್ತಿದೆಯೇ? ಇಂತಹ ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿರುವುದು ಒಂದು ವರದಿ...

