ರಾಜ್ಯಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಕುರಿತು ಕೇಂದ್ರದ ನಿಲುವನ್ನು ಕೇಳಿದ ಕರ್ನಾಟಕ ಹೈಕೋರ್ಟ್!
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಡಿಯಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡುವ ಕುರಿತು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರದ ನಿಲುವನ್ನು ಕೇಳಿದೆ.