ಅಂಡರ್ ಗ್ರೌಂಡ್ ಹೊರತು ಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆಯಿದೆ. ಅದರ ಮೇಲೆ ಜನರು ವಾಸಕ್ಕೆ ಮನೆ ನಿರ್ಮಾಣ ಮಾಡಿಕೊಳ್ಳಲಿ.