ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಮೂವರು ಭೂಗತ ಕಾರ್ಯಕರ್ತರನ್ನು(ಒಜಿಡಬ್ಲ್ಯೂ) ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.