underpass

ಬೆಂಗಳೂರು: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಆಂಬ್ಯುಲೆನ್ಸ್; ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಟೆಕ್ಕಿ ಸಾವು!
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಅತ್ತೂರು ಲೇಔಟ್ ನಿವಾಸಿ ಆನಂದ್ ಮೃತ ವ್ಯಕ್ತಿ. ಆನಂದ್ ಅವರು ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ರಾಜ್ಯ ರಾಜಧಾನಿಯಲ್ಲಿ ವರುಣಾರ್ಭಟ: ಮುಗಿಲು ಬಾಯ್ತೆರೆದರೆ ಬೆಂಗಳೂರಿನಲ್ಲಿ ಸಾವಿನ ಅಪಾಯ ಕಟ್ಟಿಟ್ಟ ಬುತ್ತಿ!
ಕೆ.ಆರ್.ವೃತ್ತದ ಅಂಡರ್ಪಾಸ್ನ ನೀರಿನಲ್ಲಿ ಕಾರು ಸಿಲುಕಿಕೊಂಡು ಅದರಲ್ಲಿದ್ದ ಮಹಿಳಾ ಟೆಕ್ಕಿ ಭಾನುರೇಖಾ ಮೃತಪಟ್ಟಿದ್ದರು. ಅದೃಷ್ಟವಶಾತ್ ಇನ್ನುಳಿದ ಅವರ ಕುಟುಂಬದ ಸದಸ್ಯರ ಪಾರಾಗಿದ್ದರು.

ಮಾರತ್ತಹಳ್ಳಿ ಕೆಳಸೇತುವೆ: ಗಡುವು ಮುಗಿದರೂ ಪೂರ್ಣಗೊಳ್ಳದ ಕಾಮಕಾರಿ ಕಾರ್ಯ!
ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಂಡು ಜನವರಿ 1 ಕ್ಕೆ ವಾಹನಗಳಿಗೆ ತೆರೆಯಬೇಕಿದ್ದ ಮಾರತ್ತಹಳ್ಳಿ ಕೆಳಸೇತುವೆ ಕಾಮಗಾರಿ ಕಾರ್ಯವು ಗಡುವು ಮೂಗಿದರೂ ಇನ್ನೂ ಪೂರ್ಣಗೊಂಡಿಲ್ಲ.

ಬೆಂಗಳೂರು: ಸುಗಮ ಸಂಚಾರಕ್ಕೆ ಮಾರತ್ತಹಳ್ಳಿಯಲ್ಲಿ ಕೆಳಸೇತುವೆ ನಿರ್ಮಾಣ!
ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾಹಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಗೆ ಸಮಾನಾಂತರವಾಗಿರುವ ರೈಲ್ವೆ ಸೇತುವೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಮಾಡುತ್ತಿದೆ.

ದೆಹಲಿಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ, ತಗ್ಗು ಪ್ರದೇಶಗಳು ಜಲಾವೃತ!
ದೇಶದ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಮಿಂಟೊ ಬ್ರಿಗೇಡ್, ಮೂಲ್ಚಂದ್ ಅಂಡರ್ ಪಾಸ್, ಐಟಿಒ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ವಾಹನ ಸವಾರರಿಗೆ, ಜನರಿಗೆ ತೀವ್ರ ತೊಂದರೆಯುಂಟಾಗಿದೆ.

ನಗರದಲ್ಲಿ ಮುಂದುವರೆದ ಮಳೆಯ ಅವಾಂತರ: ಕೊಡಿಗೇನಹಳ್ಳಿ ಅಂಡರ್ ಪಾಸ್ ಮುಳುಗಡೆ
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮಂಗಳವಾರ ಮತ್ತು ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಅನಾಹುತಗಳಿಂದಾಗಿ ಜನರ ನರಳಾಟ ಮುಂದುವರೆದಿದೆ.

ಡಾ. ರಾಜ್ ಕುಮಾರ್ ರಸ್ತೆಯ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ
ರಾಜ್‌ಕುಮಾರ್ ರಸ್ತೆಯ ವಿವೇಕಾನಂದ ಕಾಲೇಜಿನ ಬಳಿ ನಿರ್ಮಿಸಿರುವ ಕೆಳಸೇತುವೆಯನ್ನು ಸಾರ್ವಜನಿಕರ ಬಳಕೆಗೆ..

