ರಾಜ್ಯಕೆಆರ್.ಸರ್ಕಲ್ ದುರ್ಘಟನೆ ಬಳಿಕ ಎಚ್ಚೆತ್ತ ಪಾಲಿಕೆ: ಅಂಡರ್ ಪಾಸ್ ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಮುಂದು!
ಮಳೆಗಾಲದಲ್ಲಿ ನಗರದ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಗಳ ಅಳವಡಿಸುವುದು ಸೇರಿದಂತೆ ಆಯಾ ವಲಯದಲ್ಲಿ ಯಾವುದೇ ರೀತಿ ಸಮಸ್ಯೆಯಾಗದಂತೆ...