ರಾಜ್ಯಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ಅವ್ಯಾಹತ: ಕೈದಿಗಳಿಂದ ಮೊಬೈಲ್ ಬಳಕೆ ಅಬಾಧಿತ; ಹೊರಗೆ ಹೋದ ವಿಚಾರಾಧೀನ ಕೈದಿಗಳ ಬೆದರಿಸಿ ಸುಲಿಗೆ..!
ಜಾಮೀನು ಮೂಲಕ ಹೊರ ಹೋಗುವ ವಿಚಾರಣಾಧೀನ ಕೈದಿಗಳ ಫೋನ್ ಸಂಖ್ಯೆಗಳನ್ನು ಪಡೆಯುವ ಕೈದಿಗಳು, ವಾಟ್ಸಾಪ್ ಮೂಲಕ ಅವರಿಗೆ ಕರೆ ಮಾಡಿ, ಕೊಲೆ ಬೆದರಿಕೆ ಮತ್ತು ಕಿರುಕುಳ ನೀಡುವ ಮೂಲಕ ಹಣವನ್ನು ವಸೂಲಿ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.