ರಾಜ್ಯರಾಮನಗರ: ಜಿಲ್ಲಾ ಕಾರಾಗೃಹದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; 23 ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲು
ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಜಗಳ ಬಿಡಿಸಲು ಮುಂದಾದ ಕಾರಾಗೃಹದ ಅಧೀಕ್ಷಕ, ಅಧಿಕಾರಿಗಳು, ಸಿಬ್ಬಂದಿ ಸೇರಿ 9 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.