ದೇಶಸ್ಕೂಬಾ ಡೈವಿಂಗ್ ಮಾಡಿ ಪ್ರಾಚೀನ ದ್ವಾರಕಾ ನಗರದಲ್ಲಿ ಅಂಡರ್ ವಾಟರ್ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಭಾರತದ ಪ್ರಚೀನ ನಗರಿ ದ್ವಾರಕಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅರಬ್ಬೀ ಸಮುದ್ರದ ಪಂಚಕುಯಿ ಕರಾವಳಿ ತೀರದ ಬಳಿ ಸ್ಕೂಬಾ ಡೈವಿಂಗ್ ಮಾಡಿ ಅಂಡರ್ ವಾಟರ್ ಪೂಜೆ ಸಲ್ಲಿಸಿದ್ದಾರೆ.