ರಾಜ್ಯಗುತ್ತಿಗೆದಾರರು, ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಐಟಿ ದಾಳಿ: 750 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ
ಬೆಂಗಳೂರು ಮೂಲದ ಗುತ್ತಿಗೆದಾರರು ಮತ್ತು ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು ರೂ.750 ಕೋಟಿ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಪ್ರಕಟಿಸಿದೆ.