ತೇಜಸ್ ಅವರು ತಮ್ಮ ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಬೆಂಗಳೂರು ನಗರ–1 ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.