ರಾಜ್ಯಬೆಂಗಳೂರು: ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ‘ವಿಶ್ವ ನಿರುದ್ಯೋಗ ದಿನ’ವಾಗಿ ಆಚರಿಸಿದ ಯುವ ಕಾಂಗ್ರೆಸ್; Video
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ, ಉದ್ಯೋಗಕ್ಕಾಗಿ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿರುವ ಯುವಕರು ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ವಿಳಂಬದಿಂದಾಗಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.