Unemployment rate

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ
ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿದ ಆವರ್ತಕ ಕಾರ್ಮಿಕ ಶಕ್ತಿ ಸಮೀಕ್ಷೆ (ಪಿಎಲ್‌ಎಫ್‌ಎಸ್) ದತ್ತಾಂಶವು ಮೇ ತಿಂಗಳಲ್ಲಿ ಗ್ರಾಮೀಣ ಉದ್ಯೋಗ ದುರ್ಬಲಗೊಂಡಿದೆ.

ಭಾರತದ ನಿರುದ್ಯೋಗ ಪ್ರಮಾಣ ಏಪ್ರಿಲ್‌ನಲ್ಲಿ ಶೇ. 5.1: ಕೇಂದ್ರ ಸರ್ಕಾರ ಮಾಹಿತಿ
ಪುರುಷರಲ್ಲಿ ನಿರುದ್ಯೋಗ ಪ್ರಮಾಣ ಶೇ. 5.2 ರಷ್ಟಿದ್ದು, ಮಹಿಳೆಯರ ನಿರುದ್ಯೋಗ ಪ್ರಮಾಣ ಶೇ 5 ರಷ್ಟಿದ್ದೆ. ಮಹಿಳೆಯರಿಗಿಂತ ಪುರುಷರ ನಿರುದ್ಯೋಗ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ ಎಂದು ತೋರಿಸಲಾಗಿದೆ.

ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ: ಸಮೀಕ್ಷೆ
ಉದ್ಯೋಗ ಕೊರತೆ (Lack of employment) ಮತ್ತು ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ನಗರದ ನಿರುದ್ಯೋಗ (Unemployement) ದರದಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ತಗ್ಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಕಳೆದ ಏಪ್ರಿಲ್-ಜೂನ್ ತ್ರೈಮಾಸಿಕ, ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ. 6.6ಕ್ಕೆ ಇಳಿಕೆ: ಸರ್ಕಾರದ ಸಮೀಕ್ಷೆ
ದೇಶದಲ್ಲಿ 2023ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರವು ಶೇಕಡಾ 7.6 ರಿಂದ 6.6ಕ್ಕೆ ಇಳಿದಿದೆ ಎಂದು ಸರ್ಕಾರದ ಸಮೀಕ್ಷೆಯಿಂದ ತಿಳಿದುಬಂದಿದೆ.

ದೇಶದ ಯುವ ಪದವೀಧರರಲ್ಲಿ ಶೇ. 42 ರಷ್ಟು ನಿರುದ್ಯೋಗ ದರ, ಪ್ರಮುಖ ಸವಾಲು: ಪ್ರೇಮ್‌ಜಿ ವಿಶ್ವವಿದ್ಯಾಲಯ ವರದಿ
ಭಾರತದ ಕಾರ್ಮಿಕ ವಲಯದ ವಿವಿಧ ಅಂಶಗಳಲ್ಲಿ ಗಮನಾರ್ಹ ಪ್ರಗತಿಯ ಹೊರತಾಗಿಯೂ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪದವೀಧರರಲ್ಲಿ ನಿರುದ್ಯೋಗ ದರ ಶೇ. 42ಕ್ಕೆ ತಲುಪಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ.

ಭಾರತದ ನಿರುದ್ಯೋಗ ದರ 3 ತಿಂಗಳಲ್ಲೇ ಅಧಿಕ: ಮಾರ್ಚ್ ನಲ್ಲಿ ಶೇ.7.8 ಕ್ಕೆ ಏರಿಕೆ
ಭಾರತದ ನಿರುದ್ಯೋಗ ದರ 3 ತಿಂಗಳಲ್ಲೇ ಗರಿಷ್ಠ ಪ್ರಮಾಣ ತಲುಪಿದ್ದು ಮಾರ್ಚ್ ತಿಂಗಳಲ್ಲಿ ಶೇ.7.8 ಕ್ಕೆ ಏರಿಕೆಯಾಗಿದೆ

ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕಹಿ ಸುದ್ದಿ: ದೇಶದಲ್ಲಿ ನಿರುದ್ಯೋಗ ಪ್ರಮಾಣ ಗರಿಷ್ಠ ಮಟ್ಟಕ್ಕೆ ಏರಿಕೆ
ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳ ಮುಖದಲ್ಲಿ ಬೇಸರ ಮೂಡಿಸುವ ವರದಿಯೊಂದು ಇದೀಗ ಹೊರಬಿದ್ದಿದೆ. ಭಾರತದ ನಿರುದ್ಯೋಗ ದರವು ಡಿಸೆಂಬರ್‌ನಲ್ಲಿ ಶೇಕಡಾ 8.3 ಕ್ಕೆ ಏರಿದ್ದು, ಇದು 16 ತಿಂಗಳುಗಳಲ್ಲಿ ಅತ್ಯಧಿಕ ದರವಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿ ಅಂಶಗಳು ತಿಳಿಸಿವೆ.

ಮೆಟ್ರೊ ನಗರಗಳಲ್ಲಿ ಹೆಚ್ಚಿದ ಉದ್ಯೋಗ ನೇಮಕಾತಿ: ಗ್ರಾಮೀಣ ಭಾರತದಲ್ಲಿ ನಿರುದ್ಯೋಗ ಹೆಚ್ಚಳ
ನಾಲ್ಕು ತಿಂಗಳ ಹಿಂದೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣ ಶೇ.7.75ರಷ್ಟಿತ್ತು. ಈಗ ಆ ಪ್ರಮಾಣ ಶೇ.7.38ಕ್ಕೆ ಕುಸಿದಿದೆ.

ನಾಲ್ಕು ತಿಂಗಳಲ್ಲೇ ಅಧಿಕ, ಫೆಬ್ರವರಿಯಲ್ಲಿ ಶೇ, 7.78ಕ್ಕೆ ಏರಿಕೆಯಾದ ನಿರುದ್ಯೋಗ ಪ್ರಮಾಣ!
ದೇಶದಲ್ಲಿ ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಜನವರಿ ತಿಂಗಳಲ್ಲಿ ಶೇ. 7. 16 ರಷ್ಟಿದ್ದ ದೇಶದಲ್ಲಿನ ನಿರುದ್ಯೋಗ ಪ್ರಮಾಣ ಫೆಬ್ರವರಿ ತಿಂಗಳಲ್ಲಿ ಶೇ. 7. 78ಕ್ಕೆ ಏರಿಕೆಯಾಗಿದೆ.

