Unemployment

ಹಣದುಬ್ಬರ, ನಿರುದ್ಯೋಗ ವಿರುದ್ಧ ಹೋರಾಟ ಮುಂದುವರಿಕೆ: ಬಿಜೆಪಿ ಸಂಸದ ವರುಣ್ ಗಾಂಧಿ
ಹಣದುಬ್ಬರ ಹಾಗೂ ನಿರುದ್ಯೋಗ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ಹೀಗೆ ಆದರೆ ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಅರವಿಂದ್ ಕೇಜ್ರಿವಾಲ್
ಹಣದುಬ್ಬರ ಮತ್ತು ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೀಗೆ ಆದರೆ, ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

“ಯಾಕ್ರೈಯ್ಯಾ ಮೋದಿ ಮೋದಿ ಅಂತಿರಾ? ಮೋದಿ ನಿಮ್ಮ ಮನೆ ಹಾಳು ಮಾಡಿದ್ದಾರೆ”: ಸಿದ್ದರಾಮಯ್ಯ
ನರೇಂದ್ರ ಮೋದಿ ಅವರು ಪ್ರಧಾನಿ ಆದ್ಮೇಲೆ ಯುವಕರಿಗೆ ಕೆಲಸ ಇಲ್ಲ. ನಿರುದ್ಯೋಗ ತಾಂಡವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮೆರಿಕ: 7.5 ಲಕ್ಷ ಕೋಟಿ ರೂ. ಕೊರೋನಾ ಪರಿಹಾರ ನಿಧಿ ಕಳವು; ಗುಪ್ತಚರ ಸಂಸ್ಥೆಯಿಂದ ಸ್ಫೋಟಕ ಮಾಹಿತಿ ಬಹಿರಂಗ
ಸುಮಾರು 3.3 ಟ್ರಿಲಿಯನ್'ಡಾಲರ್ ಪರಿಹಾರ ನಿಧಿಯನ್ನು ಸರ್ಕಾರ ಘೋಷಿಸಿತ್ತು. ನಿರುದ್ಯೋಗ ವಿಮಾ ಕ್ಷೇತ್ರದಲ್ಲೇ ಹೆಚ್ಚಿನ ಗೋಲ್ ಮಾಲ್ ನಡೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ.

ರಾಜ್ಯದಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚಳ: ಕೊರೊನಾ ಹಿನ್ನೆಲೆಯ ಬಡತನ ಮತ್ತು ನಿರುದ್ಯೋಗ ಕಾರಣ
ರಾಜ್ಯ ಸರ್ಕಾರ ಕೊರೊನಾ ಲಸಿಕೆ ನೀಡುವ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಜನರನ್ನು ರಕ್ಷಿಸುತ್ತಿದೆ ನಿಜ, ಆದರೆ ಕೊರೊನಾದಿಂದ ಉಂಟಾಗಿರುವ ನಿರುದ್ಯೋಗ, ಆರ್ಥಿಕ ಸಂಕಷ್ಟ, ನಷ್ಟ ದಂಥ ಸಮಸ್ಯೆಗಳಿಗೆ ಪರಿಹಾರ ನೀಡುವವರಾರು ಎನ್ನುವುದು ಬಗೆಹರಿಯದ ಸಮಸ್ಯೆ

ದೇಶವನ್ನು ನಿರುದ್ಯೋಗ ಕೊಂಪೆ ಮಾಡುವತ್ತ ಪ್ರಧಾನಿ ಮೋದಿ ಆಡಳಿತ: ಡಿಕೆ ಶಿವಕುಮಾರ್ ಕಿಡಿ
ದೇಶದಲ್ಲಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದು, ದೇಶವನ್ನು ನಿರುದ್ಯೋಗ ಕೊಂಪೆ ಮಾಡುವತ್ತ ದಾಪುಗಾಲಿರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂಬುದು ಸ್ಪಷ್ಟ!
ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೇವಡಿ ಮಾಡಿದೆ.

ಕೇಂದ್ರದ ಎನ್ಎಂಪಿ ನೀತಿಯಿಂದ ನಿರುದ್ಯೋಗ ಸೃಷ್ಟಿ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸರ್ಕಾರದ 'ರಾಷ್ಟ್ರೀಯ ನಗದೀಕರಣ ಯೋಜನೆ' (ಎನ್‌ಎಂಪಿ)ಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಜನರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಲಿದ್ದಾರೆ. ಈ ನೀತಿಯಿಂದ ಉದ್ಯೋಗ ನಷ್ಟ ಮಾತ್ರವಲ್ಲದೆ, ಮೀಸಲಾತಿ ವ್ಯವಸ್ಥೆ ಕೂಡ ನಾಶವಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ..

ನರೇಂದ್ರ ಮೋದಿ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿಕೆ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

