Unemployment

ನೋಟು ನಿಷೇಧ, ಜಿಎಸ್ ಟಿ, ಲಾಕ್ ಡೌನ್ ನಿಂದ ಭಾರತದ ಆರ್ಥಿಕತೆಯ ರಚನೆ ನಾಶ: ರಾಹುಲ್ ಗಾಂಧಿ
ಕೇಂದ್ರ ಸರ್ಕಾರ ಪ್ರತಿ ವರ್ಷ 2 ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ, ಜಿಎಸ್ ಟಿ ತಪ್ಪು ಅನುಷ್ಠಾನ, ನೋಟು ನಿಷೇಧ ಮತ್ತು ಲಾಕ್ ಡೌನ್ ನಿಂದ ಭಾರತದ ಆರ್ಥಿಕ ರಚನೆಯೇ ನಾಶವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಕೋವಿಡ್-19: ನಗರ ಪ್ರದೇಶಗಳ ಭಾರತೀಯರಲ್ಲಿ ಹೆಚ್ಚಿನ ಆತಂಕ; ನಿರುದ್ಯೋಗ ಸಮಸ್ಯೆ, ಅಪರಾಧ ಹೆಚ್ಚಳ ಸಾಧ್ಯತೆ
ಕೊರೋನಾ ವೈರಸ್ ನಗರ ಪ್ರದೇಶಗಳ ಜನರಲ್ಲಿ ಹೆಚ್ಚು ಆತಂಕ ತಂದೊಡ್ಡಿದೆ. ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆಯೊಂದು ಹೇಳಿದೆ.

ಅಂದು ಆರ್ಥಿಕ ಮಹಾಕುಸಿತ, ಇಂದು ಕೊರೋನಾ-ನಿರುದ್ಯೋಗ ಸಮಸ್ಯೆಯಿಂದ ತತ್ತರಿಸಿದ ದೊಡ್ಡಣ್ಣ ಅಮೆರಿಕಾ!
ಅಮೆರಿಕಾದಲ್ಲಿ 1930 ರ ಮಹಾ ಆರ್ಥಿಕ ಕುಸಿತದ ನಂತರದಲ್ಲಿ ಇದೇ ಮೊದಲ ಬಾರಿಗೆ ನಿರುದ್ಯೋಗ ಸಮಸ್ಯೆ ಅತ್ಯಂತ ಹೆಚ್ಚಾಗಿ ಕಾಣಿಸಿದೆ. ಕೊರೋನಾವೈರಸ್ ಹಾವಳಿಯ ಕಾರಣ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಆರ್ಥಿಕ ಬಿಕ್ಕಟ್ಟಿನ ಕಾರಣ ಅಮೆರಿಕಾ ಸಂಸತ್ತು ಸುಮಾರು 500 ಶತಕೋಟಿ ಡಾಲರ್ ವೆಚ್ಚದ ಪ್ಯಾಕೇಜ್ ಅನ್ನು ಅಂಗೀಕರಿಸಿದೆ.

ನೆಹರು, ಪಾಕಿಸ್ತಾನದ ಬಗ್ಗೆ ಮಾತು, ನಿರುದ್ಯೋಗದ ಬಗ್ಗೆ ಮೌನ: ಮೋದಿ ಬಗ್ಗೆ ರಾಹುಲ್ ಟೀಕೆ
ನೆಹರು, ಪಾಕಿಸ್ತಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾರೆ. ಆದರೆ ಮುಖ್ಯ ವಿಷಯವಾಗಿರುವ ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾತೇ ಆಡುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಉದ್ಯೋಗಾವಕಾಶವಿಲ್ಲದೆ ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಉದ್ಯೋಗಾವಕಾಶವಿಲ್ಲದೆ ದೇಶದ ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ, ದೇಶದ ಯುವಕರು ನಿರುದ್ಯೋಗದಿಂದ ಬಳಲುತ್ತಿರುವ ಇಂತಹ ಸ್ಥಿತಿಯಲ್ಲಿ ಗಣರಾಜ್ಯ ಪ್ರಬಲವಾಗುವುದಾದರೂ ಹೇಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

60 ವರ್ಷಗಳ ಆಳ್ವಿಕೆಯಲ್ಲಿ ಪ್ರತಿಪಕ್ಷಗಳಿಗೆ ಉದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿಲ್ಲವೇ?: ಅಮಿತ್ ಶಾ
ಕಳೆದ 50-60 ವರ್ಷಗಳಿಂದ ಅಧಿಕಾರದಲ್ಲಿದ್ದ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ಎದುರಿಸುವಲ್ಲಿ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಆದರೆ ಈಗ ಪ್ರತಿಪಕ್ಷಗಳು ನಕಾರಾತ್ಮಕತೆಯನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲೂ ಹೆಚ್ಚಿದ ನಿರುದ್ಯೋಗ ಸಮಸ್ಯೆ
ನಿರುದ್ಯೋಗದ ಸಮಸ್ಯೆ ವಿಶ್ವದ ದೊಡ್ಡಣ್ಣ ಅಮೆರಿಕವನ್ನೂ ಕಾಡುತ್ತಿದ್ದು, ಅಲ್ಲಿ ಸಹ ನಿರುದ್ಯೋಗ ಹೆಚ್ಚಿದೆ. ಸರಕಾರದ ಅಂಕಿ ಅಂಶಗಳೇ ಇದನ್ನು ಸಾರಿ ಹೇಳುತ್ತಿವೆ. ಕಾರ್ಮಿಕ ಇಲಾಖೆ ಗುರುವಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ ನಿರುದ್ಯೋಗದ ಸಂಖ್ಯೆ ಕಳೆದ ವಾರ ಹೆಚ್ಚಾಗಿದೆ.

ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳ: ಈ ಬಗ್ಗೆ ತಜ್ಞರು ಏನಂತಾರೆ?
ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ- ಭಾರತೀಯ ಆರ್ಥಿಕ ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿಂತೆ ಆಗಸ್ಟ್ ತಿಂಗಳಲ್ಲಿ ನಿರುದ್ಯೋಗ ಪ್ರಮಾಣ ಶೇ . 8 ಕ್ಕೆ ಏರಿಕೆ ಆಗಿದೆ

ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲಿಯೇ ಅತ್ಯಧಿಕ: ಕೊನೆಗೂ ಒಪ್ಪಿಕೊಂಡ ಕೇಂದ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಸರ್ಕಾರ ಗರಿಷ್ಠ ಮೌಲ್ಯದ ನೋಟುಗಳನ್ನು ನಿಷೇಧಿಸಿದ ನಂತರ ದೇಶದಲ್ಲಿ ನಿರುದ್ಯೋಗ ಪ್ರಮಾಣ...

