UNESCO

ಲಕ್ಕುಂಡಿ ಭೂಗರ್ಭದ ರಹಸ್ಯ: ನೆಲದಡಿಯಲ್ಲಿರುವ 101 ದೇವಾಲಯ-101 ಬಾವಿಗಳಿಗಾಗಿ ಮುಂದುವರೆದ ಉತ್ಖನನ ಕಾರ್ಯ; ಕಲ್ಯಾಣ ಚಾಲುಕ್ಯರ ಸ್ವರ್ಣಯುಗ ಮತ್ತೆ ಹೊರಬರುತ್ತದೆಯೇ..?
ಶಿಲ್ಪಕಲೆಯ ದೃಷ್ಟಿಯಿಂದ ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ವಜ್ರ ಮತ್ತು ನಿಧಿ ಸಂಪತ್ತಿನಿಂದ ಕೂಡಿದ ಕೇಂದ್ರವಾಗಿದ್ದ ಲಕ್ಕುಂಡಿ, ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ ಪ್ರಬಲ ಕೇಂದ್ರವಾಗಿತ್ತು ಎಂಬುದು ಶಾಸನಗಳಿಂದ ತಿಳಿದುಬರುತ್ತದೆ.

ಥೈಲ್ಯಾಂಡ್-ಕಾಂಬೋಡಿಯಾ ಘರ್ಷಣೆ: UNESCO ವಿಶ್ವ ಪರಂಪರೆಯ ತಾಣವಾಗಿರುವ 'ಹಿಂದೂ ದೇವಾಲಯ'ಕ್ಕೆ ಹಾನಿ; ಭಾರತ ತೀವ್ರ ಕಳವಳ
ಪ್ರಿಯಾ ವಿಹಿಯರ್ ದೇವಾಲಯವು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. ಎಲ್ಲಾ ಮಾನವೀಯತೆಯ ಹಂಚಿಕೆಯ ಸಾಂಸ್ಕೃತಿಕ ಪರಂಪರೆಯಾಗಿದೆ.

Hampi ಸ್ಮಾರಕದ ಬಳಿ ಕಸ ಸುಡುತ್ತಿದ್ದ ASI ಸಿಬ್ಬಂದಿ, ಪ್ರಕರಣ ದಾಖಲು!
UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ ಸ್ಮಾರಕವಾದ ಗೆಜ್ಜಲ್ ಮಂಟಪದ ಬಳಿ ಕಸವನ್ನು ಸುಡುವ ಮೂಲಕ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ಸಿಬ್ಬಂದಿ ತಮ್ಮದೇ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ.

ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ
ಜೂನ್ 2024 ರಲ್ಲಿ ಯುನೆಸ್ಕೋ ಪ್ರಧಾನ ಕಛೇರಿಯಲ್ಲಿ ನಡೆದ ಹತ್ತನೇ ಅಧಿವೇಶನದಲ್ಲಿ ಘೋಷಿಸಲಾದ ಅಮೂರ್ತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಯುನೈಟೆಡ್ ನೇಷನ್ಸ್ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಇದನ್ನು ಗುರುತಿಸಿದೆ.

ಟರ್ಮಿನಲ್ 2ಗೆ ಯುನೆಸ್ಕೋ ಪುರಸ್ಕಾರ: ಜಾಗತಿಕ ಮನ್ನಣೆ ಪಡೆದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯುನೆಸ್ಕೋದ 2023 ರ ಪ್ರಿಕ್ಸ್ ವರ್ಸೇಲ್ಸ್ನ ಪ್ರತಿಷ್ಠಿತ ಪುರಸ್ಕಾರಕ್ಕೆ ಭಾಜನವಾಗಿದೆ.

ಯುನೆಸ್ಕೋದ ವಿಶ್ವದ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಯಲ್ಲಿ ಸ್ಥಾನ ಪಡೆದ ಗುಜರಾತ್ನ ಗರ್ಬಾ ನೃತ್ಯ!
ಗುಜರಾತಿನ ಗರ್ಬಾಗೆ ಯುನೆಸ್ಕೋ ಅಂತಾರಾಷ್ಟ್ರೀಯ ಮನ್ನಣೆ ನೀಡಿದ್ದು, ಅಮೂರ್ತ ಸಾಂಸ್ಕೃತಿಕ ಪರಂಪರೆ ಎಂದು ಘೋಷಿಸಿದೆ.

ಸಂಡೂರಿನ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಪ್ರಯತ್ನ: ಗ್ರಾಮಸ್ಥರಿಂದ ಸಹಿ ಅಭಿಯಾನ
ಗಣಿಗಾರಿಕೆ ಚಟುವಟಿಕೆಗಳಿಂದ ನಲುಗಿ ಹೋಗಿರುವ ಸ್ವಾಮಿಮಲೈ ಬೆಟ್ಟದ 1,200 ವರ್ಷಗಳಷ್ಟು ಹಳೆಯದಾದ ಕುಮಾರಸ್ವಾಮಿ ಮತ್ತು ಪಾರ್ವತಿ ದೇವಿ ದೇವಸ್ಥಾನಗಳನ್ನು ಉಳಿಸಲು ಸಂಡೂರು ತಾಲೂಕಿನ ಗ್ರಾಮಸ್ಥರು ಸಹಿ ಅಭಿಯಾನ ಆರಂಭಿಸಿದ್ದಾರೆ.

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ.

ರಾಜ್ಯದ ಮೂರು ದೇವಾಲಯಗಳಿಗೆ ಪಾರಂಪರಿಕ ಟ್ಯಾಗ್ ನಂತರ ಪ್ರವಾಸಿಗರ ಸಂಖ್ಯೆ ಏರಿಕೆ
‘ಯುನೆಸ್ಕೊ’ (ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೋಮನಾಥಪುರದ ಚನ್ನಕೇಶವ ದೇಗುಲ, ಬೇಲೂರು, ಹಳೇಬೀಡುದೇವಾಲಯಗಳನ್ನು ಸೇರಿಸಲಾಗಿದೆ.

