UNESCO World Heritage List

UNESCO ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಪ್ರಾಚೀನ ಬೌದ್ಧ ತಾಣ ಸಾರನಾಥ!
ಇದು ಉತ್ತರ ಪ್ರದೇಶದ ಪ್ರಮುಖ ಜಾಗತಿಕ ತಾಣವಾಗಿದೆ. ವಾರಣಾಸಿಯಲ್ಲಿರುವ ಪ್ರಾಚೀನ ಬೌದ್ಧ ತಾಣ ಸಾರನಾಥವನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ.

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ 'ಭಾರತದ ಮರಾಠ ಮಿಲಿಟರಿ ಭೂದೃಶ್ಯಗಳು' ಸೇರ್ಪಡೆ: ಪ್ರಧಾನಿ ಶ್ಲಾಘನೆ
ಕ್ರಿ. ಶ 17 ರಿಂದ 19ರ ಶತಮಾನದಲ್ಲಿ ಅಭಿವೃದ್ಧಿಪಡಿಸಲಾದ ಮರಾಠಾ ಮಿಲಿಟರಿ ಭೂದೃಶ್ಯಗಳು 12 ಭವ್ಯ ಕೋಟೆಗಳನ್ನು ಒಳಗೊಂಡಿದೆ.

ರಾಜ್ಯದ ಹೊಯ್ಸಳ ದೇವಾಲಯಗಳು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ: ದೇಶಕ್ಕೆ ಮತ್ತಷ್ಟು ಹೆಮ್ಮೆ ಎಂದ ಪ್ರಧಾನಿ
ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

