UNESCO

ವಿಶ್ವವಿಖ್ಯಾತ ಗೋಳಗುಮ್ಮಟಕ್ಕಿಲ್ಲ ಯುನೆಸ್ಕೋ ಸ್ಥಾನಮಾನ!
ವಿಭಿನ್ನ ಕಟ್ಟಡ ಶೈಲಿ, ವಿಸ್ಮಯವೆಂಬಂತೆ ಗೋಚರಿಸುವ ಪಿಸುಗುಟ್ಟುವ ಗ್ಯಾಲರಿ. ಇಷ್ಟೇ ಅಲ್ಲ ಅನೇಕ ವಿಸ್ಮಯಗಳಿಂದ ವಿಶ್ವ ವಿಖ್ಯಾತಿ ಪಡೆದಿರುವ ವಿಜಯಪುರದ ಗೋಳಗುಮ್ಮಟ ವೀಕ್ಷಣೆಗೆ ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಆದರೆ, ಈ ಗೋಳಗುಮ್ಮಟ ಮಾತ್ರ ಯುನೆಸ್ಕೋ ಸ್ಥಾನಮಾನದಿಂದ ದೂರ ಉಳಿದಿದೆ.

ಜಿ-20 ಶೃಂಗಸಭೆಗೆ ಸಿದ್ಧತೆ ಹೆಸರಲ್ಲಿ ಹಂಪಿಯಲ್ಲಿ ಭಾರೀ ವಾಹನಗಳಿಗೆ ಪ್ರವೇಶ; ನಿಯಮ ಉಲ್ಲಂಘಿಸಿದ ಜಿಲ್ಲಾಡಳಿತ!
ವಿಜಯನಗರ ಜಿಲ್ಲೆ ಹಂಪಿಯಲ್ಲಿ ಜುಲೈ 13ರಿಂದ ಮೂರು ದಿನಗಳ ಕಾಲ ನಡೆಯಲಿರುವ ಜಿ20 ಶೆರ್ಪಾ ಮೀಟ್‌ಗೆ ಆತಿಥ್ಯ ವಹಿಸಲು ಸಜ್ಜಾಗುತ್ತಿರುವಾಗಲೇ ಯುನೆಸ್ಕೋ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಿಯಮಗಳನ್ನು ಗಾಳಿಗೆ ತೂರಿರುವ ಅಧಿಕಾರಿಗಳು ವಿವಿಧೆಡೆಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಹಂಪಿಯಲ್ಲಿ ಮಾರ್ಗಸೂಚಿಗಳ ಉಲ್ಲಂಘನೆ: ವರದಿ ಸಲ್ಲಿಸುವಂತೆ ಪುರಾತತ್ವ ಇಲಾಖೆಗೆ ಯುನೆಸ್ಕೋ ಸೂಚನೆ
ಹಂಪಿಯಲ್ಲಿ ಮಾರ್ಗಸೂಚಿಗಳು ಉಲ್ಲಂಘನೆಯಾಗುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿರುವ ಯುನೆಸ್ಕೋ, ಈ ಕುರಿತು ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಯುನೆಸ್ಕೋದ 'ಅಮೂರ್ತ ಸಾಂಸ್ಕೃತಿಕ ಪರಂಪರೆ' ಪಟ್ಟಿಗೆ ಕೋಲ್ಕತಾ ದುರ್ಗಾ ಪೂಜೆ ಸೇರ್ಪಡೆ: ಹೆಮ್ಮೆಯ ವಿಷಯ ಎಂದ ಮೋದಿ
ಪಶ್ಚಿಮಬಂಗಾಳದಲ್ಲಿ ಆಚರಿಸುವ ದುರ್ಗಾ ಪೂಜೆಯನ್ನು 'ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆ' ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಯುನೆಸ್ಕೋ ಪ್ರಕಟಿಸಿದೆ.

ಯುನೆಸ್ಕೊ ಪಟ್ಟಿಯಲ್ಲಿ ಕರ್ನಾಟಕದ ಕೇವಲ 6 ತಾಣ: ಹಲವು ಪಾರಂಪರಿಕ ಸ್ಥಳಗಳು ವಿನಾಶದ ಅಂಚಿನಲ್ಲಿ!
ಯುನೆಸ್ಕೊ ಪಟ್ಟಿ ಮಾಡಿರುವ 38 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ 6 ತಾಣಗಳಾದ ಹಂಪಿ, ಪಟ್ಟದಕಲ್ಲು, ಪಶ್ಚಿಮ ಘಟ್ಟಗಳು, ಬೇಲೂರು-ಹಳೇಬೀಡಿನ ಹೊಯ್ಸಳ ದೇವಸ್ಥಾನಗಳು, ಶ್ರೀರಂಗಪಟ್ಟಣ, ಬೀದರ್, ವಿಜಯಪುರ ಮತ್ತು ಕಲಬುರಗಿಯ ಡೆಕ್ಕನ್ ಸುಲ್ತಾನರ ಕಾಲದ ಸ್ಮಾರಕಗಳು ಮತ್ತು ಕೋಟೆಗಳು ಸೇರಿವೆ.

ಐತಿಹಾಸಿಕ ನೀಲ್ ಗಿರಿ ಮೌಂಟೇನ್ ರೈಲ್ವೇ ವಿಶೇಷ ರೈಲ್ವೇ ಟಿಕೆಟ್ ಗೆ ದುಬಾರಿ ಶುಲ್ಕ: ಸಾರ್ವಜನಿಕರ ಆಕ್ರೋಶ
ನೀಲ್ ಗಿರಿ ರೈಲ್ವೇ ನಿಗದಿ ಪಡಿಸಿರುವ ಟಿಕೆಟ್ ಶುಲ್ಕದಲ್ಲಿ ಕೇವಲ ಶ್ರೀಮಂತರು, ಉದ್ಯಮಿಗಳು ಸೆಲಬ್ರಿಟಿಗಳು ಪ್ರಯಾಣಿಸಬಹುದಷ್ಟೇ. ಜನಸಾಮಾನ್ಯರು ರೈಲು ಹತ್ತಬೇಕೆನ್ನುವ ಉದ್ದೇಶ ಅಧಿಕಾರಿಗಳಿಗೆ ಇದ್ದಂತಿಲ್ಲ ಎಂದು ಜನರು ಕಿಡಿ ಕಾರಿದ್ದಾರೆ.

ರಾಮಪ್ಪ ಮಂದಿರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಸ್ಥಾನಮಾನ: ದೇವಾಲಯದ ಭದ್ರತೆ ಹೆಚ್ಚಿಸಿದ ಪುರಾತತ್ವ ಇಲಾಖೆ!
ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿರುವ ತೆಲಂಗಾಣದ ವಾರಂಗಲ್ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಾಲಯಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಭದ್ರತೆಯನ್ನು ಹೆಚ್ಚಿಸಿದೆ.

ತೆಲಂಗಾಣ: ಯುನೆಸ್ಕೊ ವಿಶ್ವ ಪಾರಂಪರಿಕತಾಣಗಳ ಪಟ್ಟಿಗೆ ಪಾಲಂಪೇಟ್ ನ ರಾಮಪ್ಪ ದೇವಸ್ಥಾನ ಸೇರ್ಪಡೆ
ಭಾರತದ ಮತ್ತೊಂದು ತಾಣ ಯುನೆಸ್ಕೊ ವಿಶ್ವ ಪಾರಂಪರಿಕತಾಣಗಳ ಪಟ್ಟಿಗೆಯಾಗಿದ್ದು, ಜಾಗತಿಕ ಮನ್ನಣೆ ದೊರೆತಿದೆ.

ಪಿಂಕ್ ಸಿಟಿ ಜೈಪುರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆ
ಸಾಂಪ್ರದಾಯಿಕ ವಾಸ್ತುಶಿಲ್ಪ ಪರಂಪರೆ ಮತ್ತು ರೋಮಾಂಚಕ ಸಂಸ್ಕೃತಿಗೆ ಹೆಸರಾಗಿರುವ ರಾಜಸ್ತಾನದ ರಾಜಧಾನಿ ಜೈಪುರಕ್ಕೆ ಯುನಿಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆ ದೊರಕಿದೆ.

