ರಾಜ್ಯಕಾಪು: ಉಚ್ಚಿಲ ಸಮೀಪ ಭೀಕರ ರಸ್ತೆ ಅಪಘಾತ, ಲಾರಿ ಚಾಲಕ ಸ್ಥಳದಲ್ಲೇ ಸಾವು
ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲದ ರಾಷ್ಟ್ರೀಯ ಹ್ಯೆದ್ದಾರಿ-66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತೊಂದು ಲಾರಿಗೆಢಿಕ್ಕಿಯಾಗಿದೆ.