ದೇಶವಿಶ್ವಸಂಸ್ಥೆ ಸಾಮಾನ್ಯಸಭೆ 74ನೇ ಅಧಿವೇಶನ: 75 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಮೋದಿ ಮಾತುಕತೆ
ಮುಂದಿನ ವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಂಸ್ಥೆ ಭೇಟಿಯಿಂದಾಗಿ ಸದೃಢ, ಸ್ಪಷ್ಪ ಹಾಗೂ ಕ್ರಿಯಾ ಶೀಲ ಆಧಾರಿತ ಪರಿಣಾಮ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಹೇಳಿದ್ದಾರೆ.