UNGA

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ
ವಿದೇಶ

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

ನಮ್ಮ ದೃಷ್ಟಿಕೋನದಿಂದ, ಅವರ ಧ್ವನಿಯನ್ನು ಕೇಳುವುದು ಮತ್ತು ಅವರ ಕಾನೂನುಬದ್ಧ ಕಾಳಜಿಗಳನ್ನು ಸರಿಯಾಗಿ ಪರಿಹರಿಸುವುದು ನಿರ್ಣಾಯಕವಾಗಿದೆ.

ಅಮೆರಿಕದಲ್ಲಿ UNGA ಸಭೆ: ಪ್ರಧಾನಿ ಮೋದಿ ಭಾಗಿ; ಟ್ರಂಪ್ ಜೊತೆ ವ್ಯಾಪಾರ ಮಾತುಕತೆ
ದೇಶ

ಅಮೆರಿಕದಲ್ಲಿ UNGA ಸಭೆ: ಪ್ರಧಾನಿ ಮೋದಿ ಭಾಗಿ; ಟ್ರಂಪ್ ಜೊತೆ ವ್ಯಾಪಾರ ಮಾತುಕತೆ

ಉನ್ನತ ಮಟ್ಟದ ಸಾಮಾನ್ಯ ಚರ್ಚೆಯು ಸೆಪ್ಟೆಂಬರ್ 23ರಿಂದ 29 ರವರೆಗೆ ನಡೆಯಲಿದೆ.

ಗಡಿಯಾಚೆಗಿನ ಭಯೋತ್ಪಾದನೆಗೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಗುಡುಗಿದ ಭಾರತ
ವಿದೇಶ

ಗಡಿಯಾಚೆಗಿನ ಭಯೋತ್ಪಾದನೆಗೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಗುಡುಗಿದ ಭಾರತ

ಇಡೀ ವಿಶ್ವವೇ ತಿಳಿದಿರುವಂತೆಯೇ ಪಾಕಿಸ್ತಾನವು ನೆರೆಹೊರೆಯ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಯನ್ನೇ ದಾಳವಾಗಿ ಬಳಸಿಕೊಂಡಿದೆ.

ಗಾಜಾದಲ್ಲಿ ಇಸ್ರೇಲ್ ದಾಳಿ: 35 ವಿಶ್ವಸಂಸ್ಥೆ ಸಿಬ್ಬಂದಿ ಸಾವು
ವಿದೇಶ

ಗಾಜಾದಲ್ಲಿ ಇಸ್ರೇಲ್ ದಾಳಿ: 35 ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿ ವೇಳೆ ಕನಿಷ್ಠ 35 ಮಂದಿ ವಿಶ್ವಸಂಸ್ಥೆ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಅಂತಿಮ ಗಡುವಿನ ಹೊರತಾಗಿಯೂ ದೇಶದಲ್ಲೇ ಉಳಿದಿರುವ ಕೆನಡಾ ರಾಯಭಾರಿಗಳು..!: ಕಾರಣ?
ದೇಶ

ಅಂತಿಮ ಗಡುವಿನ ಹೊರತಾಗಿಯೂ ದೇಶದಲ್ಲೇ ಉಳಿದಿರುವ ಕೆನಡಾ ರಾಯಭಾರಿಗಳು..!: ಕಾರಣ?

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಿದ ಬೆನ್ನಲ್ಲೇ ಉಭಯ ದೇಶಗಳೂ ಆಯಾ ದೇಶಗಳ ರಾಯಭಾರಿಗಳನ್ನು ದೇಶದಿಂದ ಉಚ್ಛಾಟನೆ ಮಾಡಿದ್ದವು. ಆದರೆ ಭಾರತದಲ್ಲಿರುವ ಕೆನಡಾ ರಾಯಭಾರಿಗಳು ಮಾತ್ರ ಇನ್ನೂ ದೇಶ ಬಿಟ್ಟು ತೆರಳಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ವಿಶ್ವಸಂಸ್ಥೆ: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ನಿರ್ಣಯ; ದೂರ ಉಳಿದ ಭಾರತ
ವಿದೇಶ

ವಿಶ್ವಸಂಸ್ಥೆ: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ನಿರ್ಣಯ; ದೂರ ಉಳಿದ ಭಾರತ

ಉಕ್ರೇನ್-ರಷ್ಯಾ ಯುದ್ದದ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯ ತತ್ವಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ‘ಸಮಗ್ರ, ನ್ಯಾಯಸಮ್ಮತ ಮತ್ತು ಶಾಶ್ವತ ಶಾಂತಿ’ಯನ್ನು ಆದಷ್ಟು ಬೇಗ ಸ್ಥಾಪಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದ್ದು, ಈ ನಿರ್ಣಯದಿಂದ ಭಾರತ ದೂರ ಉಳಿದಿದೆ.

ಜಾಗತಿಕ ಸವಾಲುಗಳಲ್ಲಿ ಭಾರತದ ನಾಯಕತ್ವ ಮಾದರಿಯಾಗಿದೆ: ಯುಎನ್‌ಜಿಎ ಅಧ್ಯಕ್ಷ ಸಿಸಾಬಾ ಕೊರೊಸಿ
ದೇಶ

ಜಾಗತಿಕ ಸವಾಲುಗಳಲ್ಲಿ ಭಾರತದ ನಾಯಕತ್ವ ಮಾದರಿಯಾಗಿದೆ: ಯುಎನ್‌ಜಿಎ ಅಧ್ಯಕ್ಷ ಸಿಸಾಬಾ ಕೊರೊಸಿ

ಜಾಗತಿಕ ಸವಾಲುಗಳಲ್ಲಿ ಭಾರತದ ನಾಯಕತ್ವ ಮಾದರಿಯಾಗಿದ್ದು, ಏಳು ದಶಕಗಳಿಂದ ಭಾರತ ಮತ್ತು ವಿಶ್ವಸಂಸ್ಥೆ ಪರಸ್ಪರ ಕೈಜೋಡಿಸಿ ಪ್ರಯಾಣಿಸಿದೆ ಎಂದು ಯುಎನ್‌ಜಿಎ ಅಧ್ಯಕ್ಷ ಸಿಸಾಬಾ ಕೊರೊಸಿ ಹೇಳಿದ್ದಾರೆ.

ಉಕ್ರೇನ್‌ ಕುರಿತು ವಿಶ್ವಸಂಸ್ಥೆಯಲ್ಲಿ ರಹಸ್ಯ ಮತದಾನ: ರಷ್ಯಾದ ಬೇಡಿಕೆ ತಿರಸ್ಕರಿಸಿದ ಭಾರತ
ವಿದೇಶ

ಉಕ್ರೇನ್‌ ಕುರಿತು ವಿಶ್ವಸಂಸ್ಥೆಯಲ್ಲಿ ರಹಸ್ಯ ಮತದಾನ: ರಷ್ಯಾದ ಬೇಡಿಕೆ ತಿರಸ್ಕರಿಸಿದ ಭಾರತ

ಉಕ್ರೇನ್‌ ಮೇಲಿನ ಯುದ್ಧದ ಕುರಿತು ವಿಶ್ವಸಂಸ್ಥೆಯಲ್ಲಿ ರಹಸ್ಯ ಮತದಾನಕ್ಕೆ ರಷ್ಯಾ ಮಾಡಿದ್ದ ಮನವಿಯನ್ನು ಭಾರತ ತಿರಸ್ಕರಿಸಿದ್ದು, ರಷ್ಯಾ ಮಾಡಿದ ಬೇಡಿಕೆಯ ವಿರುದ್ದವಾಗಿ ಭಾರತ ಮತ ಚಲಾಯಿಸಿದೆ.

'ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದಾಕ್ಷಣ ನೆರವಾಗಬಹುದು ಎಂದು ಭಾವಿಸಬೇಡಿ': ಟರ್ಕಿಗೆ ಭಾರತ ಗುದ್ದು!
ವಿದೇಶ

'ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದಾಕ್ಷಣ ನೆರವಾಗಬಹುದು ಎಂದು ಭಾವಿಸಬೇಡಿ': ಟರ್ಕಿಗೆ ಭಾರತ ಗುದ್ದು!

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದಾಕ್ಷಣ ನೆರವಾಗಬಹುದು ಎಂದು ಭಾವಿಸಬೇಡಿ ಎಂದು ಹೇಳುವ ಮೂಲಕ ಟರ್ಕಿಗೆ ಭಾರತ ತಿರುಗೇಟು ನೀಡಿದೆ.