UNGA

ಭಾರತವು ಜನರನ್ನು ಆಕ್ರಮಣಶೀಲರನ್ನಾಗಿಸುತ್ತಿದೆ: ಇಮ್ರಾನ್ ಖಾನ್:
ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇಲ್ಲಿಯೂ ಕಾಶ್ಮೀರ ವಿವಾದವನ್ನು ಕೆದಕಿದ್ದಾರೆ. ಅಲ್ಲದೆ ಮುಸ್ಲಿಮರನ್ನು ತೀವ್ರಗಾಮಿಗಳನ್ನಾಗಿ ಮ್ಮಾಡುತ್ತಿರುವುದಾಗಿ ಭಾರತವನ್ನು ಆಕ್ಷೇಪಿಸಿದ್ದಾರೆ.

ನಾವು ವಿಶ್ವದ ಕ್ಷೇಮಕ್ಕಾಗಿ ದುಡಿಯುತ್ತಿದ್ದೇವೆ: ಪ್ರಧಾನಿ ಮೋದಿ
"ನಾನು ಇಲ್ಲಿಗೆ ಬರುತ್ತಿರುವಾಗ, ನಾನು ವಿಶ್ವಸಂಸ್ಥೆಯ ಗೋಡೆಗಳ ಮೇಲೆ ಇನ್ನು ಮುಂದೆ ಏಕಬಳಕೆಯ ಪ್ಲ್ಯಾಸ್ಟಿಕ್ ಬಳಕೆ ಇಲ್ಲ ಎಂದು ಓದಿದೆ.ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತವಾಗಿಸಲು ನಾವು ಭಾರತದಲ್ಲಿ ದೊಡ್ಡ ಅಭಿಯಾನವನ್ನು ನಡೆಸುತ್ತಿದ್ದೇವೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ."

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನದಲ್ಲಿ ಮೋದಿ – ಇಮ್ರಾನ್ ಖಾನ್ ಒಂದೇ ವೇದಿಕೆಯಲ್ಲಿ ಭಾಷಣ
ಭಾರತ – ಪಾಕ್ ನಡುವೆ ಉದ್ವಿಗ್ನತೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದ ವಿವಾದ ಮತ್ತೊಮ್ಮೆ ವಿಶ್ವಸಂಸ್ಥೆಯ ಪ್ರಧಾನ ವೇದಿಕೆಯಲ್ಲಿ ಇಂದು ಪ್ರಸ್ತಾಪವಾಗಿ ಭಾರತ – ಪಾಕ್ ನಡುವೆ ಜುಗಲ್ ಬಂದಿಗೆ ಕಾರಣವಾಗಲಿದೆ.

ವಿಶ್ವಸಂಸ್ಥೆ ಸಾಮಾನ್ಯಸಭೆ 74ನೇ ಅಧಿವೇಶನ: ಪ್ರಧಾನಿ ಮೋದಿ ನ್ಯೂಯಾರ್ಕ್ ಗೆ ಆಗಮನ
ಹ್ಯೂಸ್ಟನ್ ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ 50 ಸಾವಿರ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಕಾರ್ಯಕ್ರಮದ ನಂತರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್ ಗೆ ಆಗಮಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಶೀಘ್ರವೇವಿಜಯಲಕ್ಷ್ಮಿ ಪಂಡಿತ್ ಚಿತ್ರ ಸ್ಥಾಪನೆ: ಯುಎನ್ಜಿಎ ಅಧ್ಯಕ್ಷೆ ಮರಿಯಾ ಫರ್ನಾಂಡಾ
ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಜನರಲ್ ಅಸೆಂಬ್ಲಿ) ಪ್ರಥಮ ಮಹಿಳಾ ಅಧ್ಯಕ್ಷರಾಗಿದ್ದ ವಿಜಯಲಕ್ಷ್ಮಿ ಪಂಡಿತ್ ನನಗೆ ಸ್ಪೂರ್ತಿ.ಅವರ ಚಿತ್ರವನ್ನು ನನ್ನ ಕಛೇರಿಯಲ್ಲಿ ಇಡಲು ಯೋಜಿಸಿದ್ದೇನೆ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಹಿಗ್ಗಾಮುಗ್ಗಾ ಝಾಡಿಸಿದ ಸುಷ್ಮಾ ಸ್ವರಾಜ್
ವಿಶ್ವಸಂಸ್ಥೆಯ 73 ನೇ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿದ್ದು, ನಿರಂತರ ಎಚ್ಚರಿಕೆಯ ಹೊರತಾಗಿಯೂ ಮೊಂಡುತನ ಪ್ರದರ್ಶಿಸುತ್ತಿರುವ ಪಾಕಿಸ್ತಾನವನ್ನು ಹಿಗ್ಗಾ ಮುಗ್ಗಾ ಝಾಡಿಸಿದ್ದಾರೆ.

ಲಕ್ಷಾಂತರ ಜನರನ್ನು ಬಡತನದಿಂದ ಮೇಲೆತ್ತುವುದರಲ್ಲಿ ಭಾರತ ಯಶಸ್ವಿ: ಟ್ರಂಪ್
ಬಡತನದಿಂದ ಲಕ್ಷಾಂತರ ಜನರನ್ನು ಮೇಲೆತ್ತುವುದರಲ್ಲಿ ಭಾರತದ ಪ್ರಯತ್ನಕ್ಕೆ ವಿಶ್ವದ ಹಿರಿಯಣ್ಣ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ 'ತಂತ್ರಗಾರಿಕೆಯ' ಕೃತ್ಯಗಳನ್ನು ನಿಭಾಯಿಸುವ ರೀತಿ ನಮಗೆ ತಿಳಿದಿದೆ: ವಿಶ್ವಸಂಸ್ಥೆಯಲ್ಲಿ ಭಾರತ
ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸೈನಿಕರ ಅಪರಹರಣ, ಕೊಲೆ, ಪೋಲೀಸರ ಹತ್ಯೆಗಳ ಬಳಿಕ ಭಾರತ-ಪಾಕ್ ವಿದೇಶಾಂಗ ಸಚಿವರ ಮಟ್ಟದ ಮಾತುಕತೆಯನ್ನು ರದ್ದುಗೊಳಿಸಿದ....

ವಿಶ್ವಸಂಸ್ಥೆ ಸಾಮಾನ್ಯ ಸಭೆ : ಭಾರತ- ಪಾಕಿಸ್ತಾನ ನಡುವೆ ಮಾತುಕತೆ ಇಲ್ಲ
ಮುಂದಿನ ತಿಂಗಳು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಭಾಗವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ , ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಶಹಾ ಮೆಹಮ್ಮೊದ್ ಖುರೇಷಿಯೊಂದಿಗೆ ಯಾವುದೇ ದ್ವೀಪಕ್ಷೀಯ ಮಾತುಕತೆ ನಡೆಸುವ ಯೋಚನೆ ಇಲ್ಲ ಎಂಬುದು ತಿಳಿದುಬಂದಿದೆ.

