unhappy

ಇಂದಿನದು ಗಾಂಧಿ, ನೆಹರು ಕಾಂಗ್ರೆಸ್ ಅಲ್ಲ, ತಿನ್ನುವ ಕಾಂಗ್ರೆಸ್..: ರಮೇಶ್ ಕುಮಾರ್, ವಿಡಿಯೋ ವೈರಲ್!
ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ ರಮೇಶ್ ಕುಮಾರ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರ ಬಾದಾಮಿಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

ಪ್ರಮಾಣ ವಚನ ಸಮಾರಂಭಕ್ಕೆ ಅಸಮಾಧಾನಿತರ ಗೈರು: ಬಂಡಾಯದ ಬಾವುಟ ಹಾರಿಸುತ್ತಾರಾ ಕತ್ತಿ?
ನೂತನ ಹತ್ತು ಮಂದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಬೆಳಗ್ಗೆ ಮುಖ್ಯಮಂತ್ರಿ ನಿವಾಸಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಒಟ್ಟಾಗಿ ಆಗಮಿಸಿ ಮಾತುಕತೆ ನಡೆಸಿದರು.

ಕಟೀಲ್ ನಮ್ಮ ನಾಯಕರಲ್ಲ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಬಿಜೆಪಿ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ಮೈತ್ರಿ ಸರ್ಕಾರದ 20 ಶಾಸಕರು ಯಾವಾಗ ಬೇಕಾದರು ನಿರ್ಧಾರ ಕೈಗೊಳ್ಳಬಹುದು: ಬಿಎಸ್ ವೈ
ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನ ಹೊಂದಿರುವ 20 ಶಾಸಕರು ಯಾವಾಗ ಬೇಕಾದರೂ ನಿರ್ಧಾರ ಕೈಗೊಳ್ಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್....

ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವ ರಾಜ್ಯ ಕಾಂಗ್ರೆಸ್ :ಅತೃಪ್ತಿ ಮುಳುವಾಗಲಿದೆಯೇ?
ರಾಜ್ಯ ಕಾಂಗ್ರೆಸ್ ನಲ್ಲಿ ಅತೃಪ್ತ ಮುಖಂಡರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದೆ.

ಕಾಂಗ್ರೆಸ್ ವಿರುದ್ದ ಮತ್ತೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ
ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲಾ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಅಸಮಾಧಾನ ಇದ್ದು, ತಮಗೆ ಕಾಂಗ್ರೆಸ್ ಬಗ್ಗೆಯೂ ಅತೃಪ್ತಿ ಇದೆ...

ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಪಕ್ಷೇತರ ಶಾಸಕ ನಾಗೇಶ್ ಆಕ್ರೋಶ; ತುಮಕೂರಿಗೆ ಬಂಪರ್
ರಾಣೆ ಬೆನ್ನೂರು ಶಾಸಕ ಆರ್. ಶಂಕರ್ ಗೆ ಸಚಿವ ಸ್ಥಾನ ಸಿಗುತ್ತದೆ ಎಂದಾದರೇ ನನಗೆ ಏಕಿಲ್ಲ, ಎಂದು ಮುಳಬಾಗಿಲು ಶಾಸಕ ನಾಗೇಂದ್ರ ...

ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ ಬಿಡುಗಡೆಗೆ ಫ್ರಾನ್ಸ್ ಅಸಮಾಧಾನ
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಬಿಡುಗಡೆಗೆ....

ಶಿಕ್ಷಣ ಇಲಾಖೆ ಕಾರ್ಯದರ್ಶಿ ವರ್ಗಾವಣೆ: ಸಿಎಂ ವಿರುದ್ಧ ತನ್ವೀರ್ ಸೇಠ್ ಅಸಮಾಧಾನ
ಐಎಎಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ...

