UNHCR

ಆ.1 ರಿಂದ ಸೆ.11 ವರೆಗೆ ಭಾರತದಲ್ಲಿ ಹೊಸ ನೋಂದಣಿಗಾಗಿ ದಾಖಲಾಗಿದ್ದು 736 ಅಫ್ಘನ್ನರು: ಯುಎನ್ ಹೆಚ್ ಸಿಆರ್
ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಆ.1 ರಿಂದ ಸೆ.11 ವರೆಗೆ 736 ಅಫ್ಘನ್ನರು ತಮ್ಮ ಹೆಸರನ್ನು ದಾಖಲಿಸಿಕೊಂಡಿದ್ದಾರೆ.

ರಾಜಕೀಯ ಅಸ್ಥಿರತೆ: ಮುಂದಿನ 4 ತಿಂಗಳಲ್ಲಿ ಅಫ್ಘಾನಿಸ್ತಾನ ತೊರೆಯಲಿರುವ 5 ಲಕ್ಷ ಮಂದಿ: ಯುಎನ್ ಹೆಚ್ ಸಿಆರ್
ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯ ಕಾರಣದಿಂದಾಗಿ 4 ತಿಂಗಳಲ್ಲಿ 5 ಲಕ್ಷ ಮಂದಿ ಅಫ್ಘನ್ನರು ತಮ್ಮ ದೇಶವನ್ನು ತೊರೆಯಲಿದ್ದಾರೆ ಎಂದು ನಿರಾಶ್ರಿತರಿಗಾಗಿ ಇರುವ ವಿಶ್ವಸಂಸ್ಥೆ ಹೈಕಮಿಷನರ್ (ಯುಎನ್ ಹೆಚ್ ಸಿಆರ್) ಅಂದಾಜಿಸಿದೆ.

ಸಂಕಷ್ಟದ ಸಮಯ, ಗಡಿಗಳನ್ನು ಮುಕ್ತವಾಗಿಡಿ: ಅಫ್ಗಾನ್ ನೆರೆರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ
ದಕ್ಷಿಣ ಏಷ್ಯಾ ರಾಷ್ಟ್ರ ಅಫ್ಗಾನಿಸ್ತಾನದ ಬೆಳೆಯುತ್ತಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಮ್ಮ ಗಡಿಗಳನ್ನು ತೆರೆದಿಡುವಂತೆ ನೆರೆಹೊರೆಯ ದೇಶಗಳಿಗೆ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ ಕರೆ ನೀಡಿದೆ.

