ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಸ್ಥಾನ ದೊರೆತಿದ್ದು, ವಿಶ್ವಸಂಸ್ಥೆ ಸಭೆಯಲ್ಲಿ ಒಟ್ಟು 15 ರಾಷ್ಟ್ರಗಳು ಹೊಸದಾಗಿ ಸೇರ್ಪಡೆಯಾಗಿವೆ.