Unhurt

ಹಾವೇರಿ: ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ 25 ಮಂದಿ ವಿರುದ್ಧ ಪ್ರಕರಣ ದಾಖಲು
ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾಣಾಪಾಯದಿಂದ ನಾಗರೀಕರು ಪಾರು
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ನಾಗರೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೋರಿ ಕಣ್ಣು ರೇಣುಕಾಚಾರ್ಯ ಮ್ಯಾಲೆ!: ಹೋರಿ ತಿವಿತದಿಂದ ರೇಣುಕಾಚಾರ್ಯ ಜಸ್ಟ್ ಮಿಸ್!
ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಟೈಮೇ ಸರಿ ಇಲ್ಲ ಎನಿಸುತ್ತದೆ. ಇತ್ತೀಚೆಗಷ್ಟೇ ಹೋರಿಯಿಂದ ತಿವಿಸಿಕೊಂಡಿದ್ದ ರೇಣುಕಾಚಾರ ಈಗ ಮತ್ತೊಂದು ಅಂಥದ್ದೇ ಘಟನೆಯಲ್ಲಿ ಪಾರಾಗಿದ್ದಾರೆ.

ರೈಲಿನಡಿ ಸಿಲುಕಿ ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಮಹಿಳೆ
ಮಹಿಳೆಯೊಬ್ಬರು ರೈಲು ಹಳಿ ದಾಟುವಾಗ, ಗೂಡ್ಸ್ ರೈಲು ಬಂದಿದ್ದರಿಂದ ಹಳಿಯಲ್ಲೇ ಮಲಗಿ ಉಪಾಯದಿಂದ ಪ್ರಾಣ ರಕ್ಷಿಸಿಕೊಂಡಿರುವ ಘಟನೆ ಚಿತ್ತಾಪುರ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇಂದು ನಡೆದಿದೆ.

ನಾನು ಸುರಕ್ಷಿತವಾಗಿದ್ದೇನೆ: ಕಾರು ಅಪಘಾತದ ನಂತರ ನಟ ಪುನೀತ್ ಹೇಳಿಕೆ
ನಟ ಸಾರ್ವಭೌಮ' ಸಿನಿಮಾ ಚಿತ್ರೀಕರಣ ಮುಗಿಸಿ ಬಳ್ಳಾರಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ನಟ ಪುನೀತ್ ...

