unidentified person

ಶೋಪಿಯಾನ್ ಎನ್ಕೌಂಟರ್ ವೇಳೆ ಅನಾಧೇಯ ವ್ಯಕ್ತಿ ಬಲಿ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಅನಾಮಧೇಯ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

ಅಮೆರಿಕಾದಲ್ಲಿ ಮುಂದುವರಿದ ಜನಾಂಗೀಯ ದ್ವೇಷ: ಸಿಖ್ ವ್ಯಕ್ತಿಯ ಮೇಲೆ ಗುಂಡಿನ ದಾಳಿ
39 ವರ್ಷದ ಸಿಖ್ ವ್ಯಕ್ತಿಯ ಮೇಲೆ ಅಮೆರಿಕಾದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ.

ಗುಂಡು ಹಾರಿಸಿ ಇಬ್ಬರು ಪೊಲೀಸರನ್ನು ಕೊಂದ ಡಕಾಯಿತರು
ಡಕಾಯಿತರು ಗುಂಡು ಹಾರಿಸಿ ಇಬ್ಬರು ಪೊಲೀಸರ ಬರ್ಬರ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ನೆಲಗೊಂಡ ಚೆಕ್ ಪೋಸ್ಟ್ ಬಳಿ ನಡೆದಿದೆ.

