ರಾಜ್ಯಬೆಂಗಳೂರು: ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ಡ್ರಮ್ ನೊಳಗೆ ಅಪರಿಚಿತ ಮಹಿಳೆಯ ಶವ ಪತ್ತೆ!
ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ ಮೂವತ್ತರ ಹರೆಯದ ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ಸೋಮವಾರ ರಾತ್ರಿ ಡ್ರಮ್ ನೊಳಗೆ ಪತ್ತೆಯಾಗಿದೆ.