ರಾಜ್ಯಪಾರದರ್ಶಕತೆ, ದಕ್ಷತೆ ಹೆಚ್ಚಿಸಲು ರಾಜ್ಯದಲ್ಲಿ ಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ
ಕರ್ನಾಟಕ ಏಕೀಕೃತ ಭೂಸ್ವಾಧೀನ ವ್ಯವಸ್ಥೆಯು ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸಲು ಮತ್ತು ಪ್ರಸ್ತುತ ನಡೆಯುತ್ತಿರುವ ಮತ್ತು ಹಿಂದಿನ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಮೊಕದ್ದಮೆಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾದ ರಾಜ್ಯವ್ಯಾಪಿ ಡಿಜಿಟಲ್ ವೇದಿಕೆಯಾಗಿದೆ.