Uniform Civil code

20 ವರ್ಷಗಳ ಬಳಿಕ ಬಾಲಿವುಡ್ ನಟ Arjun Rampal ಮತ್ತೆ ಮದುವೆ; ಯಾರು ಈ ಗ್ಯಾಬ್ರಿಯೆಲಾ?
ಉತ್ತರ ಗೋವಾದ ಮಾಪುಸಾದಲ್ಲಿರುವ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಮಧ್ಯಾಹ್ನ ಸುಮಾರು 4 ಗಂಟೆಗೆ ಅರ್ಜುನ್ ರಾಮ್ಪಾಲ್ ಮತ್ತು ಗ್ಯಾಬ್ರಿಯೆಲಾ ಆಗಮಿಸಿ ವಿವಾಹ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದರು.

UCC ಅಡಿ ಉತ್ತರಾಖಂಡದಲ್ಲಿ ಮೊದಲ ಹಲಾಲಾ ಪ್ರಕರಣ ದಾಖಲು: ಪತಿ ಮತ್ತು ಇತರ 8 ಜನರ ವಿರುದ್ಧ FIR!
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದ ನಂತರ ಉತ್ತರಾಖಂಡದಲ್ಲಿ ಮೊದಲ ಹಲಾಲಾ ಪ್ರಕರಣ ದಾಖಲಾಗಿದೆ. ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಆಕೆಯ ಪತಿ ಸೇರಿದಂತೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ
ಈ ಕಾನೂನು ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಕಾನೂನುಗಳಿಗೆ ಧಕ್ಕೆ ತರುತ್ತದೆ. ಮದುವೆ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಧರ್ಮಾಧಾರಿತ ಕಾನೂನುಗಳು ನಡೆದು ಬರುತ್ತಿವೆ.

ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿ: ಕರ್ನಾಟಕ ಹೈಕೋರ್ಟ್ ಒತ್ತಾಯ
ವಿವಿಧ ಧಾರ್ಮಿಕ ಕಾನೂನುಗಳ ಅಡಿಯಲ್ಲಿ ಮಹಿಳೆಯರ ಹಕ್ಕುಗಳಲ್ಲಿ ಭಾರಿ ವ್ಯತ್ಯಾಸವಿದ್ದು, ಇದು ಸಮಾನತೆಯ ಸಾಂವಿಧಾನಿಕ ತತ್ವಕ್ಕೆ ಧಕ್ಕೆ ತರುತ್ತದೆ ಎಂದು ನ್ಯಾಯಾಲಯವು ಕಂಡುಕೊಂಡಿತು.

ಉತ್ತರಾಖಂಡ್ ನಂತರ ಗುಜರಾತ್ ನಲ್ಲಿ UCC ಜಾರಿಗೆ ಕ್ರಮ!
ಈ ಮಾಹಿತಿಯನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅಧಿಕೃತವಾಗಿ ಘೋಷಿಸಿದ್ದು, ಪ್ರಧಾನಿ ನರೇಂದ್ರ ಮೋದಿ "ಎಲ್ಲರಿಗೂ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತಾರೆ" ಮತ್ತು ಯುಸಿಸಿ ಆ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ದೇಶದ ಮೊದಲ ರಾಜ್ಯ ಉತ್ತರಾಖಂಡ
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದಲ್ಲಿ ಯುಸಿಸಿ ಜಾರಿ ಸಂಬಂಧ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.

ವರ್ಷ ಹೊಸದು, ಸಮಸ್ಯೆ ಹಳೆಯವು: 2025ರಲ್ಲಿ ಬಿಜೆಪಿ ಮುಂದಿವೆ ನಿರ್ಣಾಯಕ ಸವಾಲುಗಳು!
ಹದಗೆಟ್ಟ ಸಂಬಂಧಗಳ ಇತಿಹಾಸದ ಹೊರತಾಗಿಯೂ 2024ರಲ್ಲಿ ಬಿಜೆಪಿಯು ಟಿಡಿಪಿಯೊಂದಿಗೆ ಕೈಜೋಡಿಸಿತು. ಮೈತ್ರಿಯಿಂದ ಹೊರನಡೆದಿದ್ದ ನಿತೀಶ್ ಅವರ ಜೆಡಿಯು ಜೊತೆಯಲ್ಲೇ ಮತ್ತೆ ಮೈತ್ರಿ ಮಾಡಿಕೊಂಡಿತು.

ಜಾರ್ಖಂಡ್ ವಿಧಾನಸಭೆ ಚುನಾವಣೆ: BJP ಚುನಾವಣಾ ಪ್ರಣಾಳಿಕೆ ಬಿಡುಗಡೆ; Uniform Civil Code ಜಾರಿ ಭರವಸೆ
ಜಾರ್ಖಂಡ್ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೇಸರಿ ಪಕ್ಷದ ಪ್ರಣಾಳಿಕೆ 'ಸಂಕಲ್ಪ ಪತ್ರ'ವನ್ನು ಬಿಡುಗಡೆ ಮಾಡಿದ ಅಮಿತ್ ಶಾ, ರಾಜ್ಯದಲ್ಲಿ ಕೈಗಾರಿಕೆಗಳು ಮತ್ತು ಗಣಿಗಳಿಂದ ನಿರಾಶ್ರಿತರಾದ ಜನರ ಪುನರ್ವಸತಿಗೆ ಸ್ಥಳಾಂತರ ಆಯೋಗವನ್ನು ರಚಿಸಲಾಗುವುದು ಎಂದು ಘೋಷಿಸಿದರು.

ಕೇಂದ್ರ ಸರ್ಕಾರ ಇದನ್ನು ಮಾಡದೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕೇ ಅಥವಾ ಬೇಡವೇ ಎಂಬುದು ದೊಡ್ಡ ಚರ್ಚೆಯಾಗಿ ಉಳಿದಿದೆ.

