Uniform Civil code

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ: ಉಪ ರಾಷ್ಟ್ರಪತಿ ಧನಕರ್
ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯನ್ನು ಜನರ ಮೇಲೆ ಬಲವಂತವಾಗಿ ಹೇರಲು ಸಾಧ್ಯವಿಲ್ಲ: ಪಿ ಚಿದಂಬರಂ
ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು 'ಅಜೆಂಡಾ-ಚಾಲಿತ ಬಹುಮತದ ಸರ್ಕಾರದಿಂದ' ಇದನ್ನು ಬಲವಂತವಾಗಿ ಜನರ ಮೇಲೆ ಹೇರಲು ಸಾಧ್ಯವಿಲ್ಲ ಎಂದು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಕರಡು ಸಿದ್ಧ; ಶೀಘ್ರದಲ್ಲೇ ಉತ್ತರಾಖಂಡ ಸರ್ಕಾರಕ್ಕೆ ಹಸ್ತಾಂತರ: ರಂಜನಾ ದೇಸಾಯಿ
ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಿದ್ಧಪಡಿಸಲಾಗುತ್ತಿರುವ ಕರಡು ವರದಿಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಕರಡು ಸಮಿತಿಯ ಸದಸ್ಯೆ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಸಾದ್ ದೇಸಾಯಿ ತಿಳಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಪರ ಮೋದಿ ಬ್ಯಾಟಿಂಗ್; ಮುಸ್ಲಿಂ ಕಾನೂನು ಮಂಡಳಿಯಿಂದ ತೀವ್ರ ವಿರೋಧ
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ, ತುರ್ತು ಸಭೆ ನಡೆಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ), ಯುಸಿಸಿ...

ಹೇಗಿರಲಿದೆ ಏಕರೂಪ ನಾಗರಿಕ ಸಂಹಿತೆ? ಪರ-ವಿರೋಧ ಚರ್ಚೆಗಳೇಕೆ..? ಇಲ್ಲಿದೆ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯ ಪ್ರದೇಶ ಭಾಷಣದ ಬಳಿಕ ಮತ್ತೆ ಏಕರೂಪ ನಾಗರಿಕ ಸಂಹಿತೆ ಮುನ್ನಲೆಗೆ ಬಂದಿದ್ದು, ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿವೆ. ಇಷ್ಟಕ್ಕೂ ಏಕರೂಪ ನಾಗರಿಕ ಸಂಹಿತೆ ಎಂದರೇನು? ಅದರ ಸ್ವರೂಪ ಹೇಗಿರಲಿದೆ? ಇದರ ಬಗ್ಗೆ ಯಾಕಿ

ಏಕರೂಪ ನೀತಿಸಂಹಿತೆ ಜಾರಿ ಕುರಿತು ಪ್ರಧಾನಿ ಮೋದಿ ಸುಳಿವು; ತಡರಾತ್ರಿ ಮುಸ್ಲಿಂ ಲಾ ಬೋರ್ಡ್ ನಿಂದ ಮಹತ್ವದ ಸಭೆ
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಲವಾದ ಸಮರ್ಥನೆ ನೀಡಿದ ಕೆಲವೇ ಗಂಟೆಗಳ ನಂತರ, ಭಾರತದ ಉನ್ನತ ಮುಸ್ಲಿಂ ಸಂಸ್ಥೆಯಾದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿನ್ನೆ ತಡರಾತ್ರಿ ತುರ್ತು ಸಭೆ ನಡೆಸಿತು.

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಸಭೆ
ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಕಾನೂನು ಆಯೋಗ ಸಾರ್ವಜನಿಕರು ಹಾಗೂ ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸುವುದಕ್ಕೆ ಮುಂದಾಗಿರುವ ಬೆನ್ನಲ್ಲೇ ರಾಜ್ಯ ಅಲ್ಪಸಂಖ್ಯಾತ ಆಯೋಗ (ಕೆಎಸ್ಎಂಸಿ) ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳ ನಾಯಕರ ಸಭೆ ನಡೆಸಿದೆ.

ಒಂದು ದೇಶದಲ್ಲಿ ಎರಡೆರಡು ಕಾನೂನುಗಳು ಇರಲು ಹೇಗೆ ಸಾಧ್ಯ?: ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ಮೋದಿ ಹೇಳಿಕೆ
ಒಂದು ದೇಶದಲ್ಲಿ ಎರಡೆರಡು ಕಾನೂನುಗಳು ಇರಲು ಹೇಗೆ ಸಾಧ್ಯ? ಎಂದು ಹೇಳುವ ಮೂಲಕ ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ನರೇಂದ್ರ ಮೋದಿ ಬ್ಯಾಟ್ ಬೀಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳಿದ ಕೇಂದ್ರ ಕಾನೂನು ಆಯೋಗ!
ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಮಾನ್ಯತೆ ಪಡೆದ ಧಾರ್ಮಿಕ ಸಂಸ್ಥೆಗಳು ಅಭಿಪ್ರಾಯ ತಿಳಿಸುವಂತೆ ಕೇಂದ್ರ ಕಾನೂನು ಆಯೋಗ ಮನವಿ ಮಾಡಿದೆ.

